ಮನೆಯ ಆವರಣಗೋಡೆ ಕುಸಿತ ಮಹಿಳೆ ಅಪಾಯದಿಂದ ಬಚ್ಚಾವ್!
(ನ್ಯೂಸ್ ಕಡಬ) newskadaba.com.ಈಶ್ವರಮಂಗಲ,ಆ.2: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಮನೆಯ ಆವರಣಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಅಪಾಯದಿಂದ ಪಾರಾದ ಘಟನೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಕನೂ೯ರು ಸಮೀಪ ಅಲಬಿಮೂಲೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಕನೂ೯ರು ಸಮೀಪ ಅಲಬಿಮೂಲೆ ಶೇಕ್ ಇಮಾಮು ಶಾಹೀದ್ ರವರ ಮನೆಯ ಅಡುಗೆ ಕೋಣೆಯ ಮೇಲೆ ಅವರ ಮಗನ ಮನೆಯ ಆವರಣ ಗೋಡೆ ಕುಸಿದು ಬಿದ್ದಿದೆ. ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಹೊರಗಿನಿಂದ ಸದ್ದು ಕೇಳಿಬಂದ ಹಿನ್ನಲೆ […]
ಮನೆಯ ಆವರಣಗೋಡೆ ಕುಸಿತ ಮಹಿಳೆ ಅಪಾಯದಿಂದ ಬಚ್ಚಾವ್! Read More »
ಕರಾವಳಿ









