ರಾಜ್ಯದಲ್ಲಿ ಕೊರೋನಾ ಭೀತಿ ನಡುವೆ ಬಾಲ್ಯ ವಿವಾಹದ ಸದ್ಧು ➤ 2 ತಿಂಗಳಲ್ಲಿ 17 ಮದುವೆಗೆ ತಡೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.25: ಕೊರೋನಾ ಭೀತಿ ನಡುವೆಯೇ ರಾಜ್ಯದಲ್ಲಿ ಬಾಲ್ಯ ವಿವಾಹ ಸದ್ದು ಮಾಡುತ್ತಿದೆ. ಹೌದು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸದ್ದಿಲ್ಲದೇ ಬಾಲ್ಯ ವಿವಾಹಗಳು ನಡೆಯುತ್ತಿವೆ. ಕೊರೋನಾ ಭೀತಿ ನಡುವೆ ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಮದುವೆ ಮಾಡಲು ಪೋಷಕರು ಮುಂದಾಗುತ್ತಿದ್ದಾರೆ. ಅದೂ ಹಳ್ಳಿಗಳಲ್ಲೇ ಹೆಚ್ಚು ಬಾಲ್ಯ ವಿವಾಹದ ಸಿದ್ದತೆ ಮಾಡಿಕೊಳ್ಳಲಾಗ್ತಿದೆ ಎಂದು ವನಿತಾ ಸಹಾವಾಣಿಯಿಂದ ಆತಂಕದ ಮಾಹಿತಿ ಬೆಳಕಿಗೆ ಬಂದಿದೆ. ಹೀಗೆ ತುಮಕೂರು, ಚನ್ನಪಟ್ಟಣ, ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ […]
ರಾಜ್ಯದಲ್ಲಿ ಕೊರೋನಾ ಭೀತಿ ನಡುವೆ ಬಾಲ್ಯ ವಿವಾಹದ ಸದ್ಧು ➤ 2 ತಿಂಗಳಲ್ಲಿ 17 ಮದುವೆಗೆ ತಡೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








