ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು.
(ನ್ಯೂಸ್ ಕಡಬ) newskadaba.com ಮಂಡ್ಯ, ಜು.23: ಕೊರೋನಾಗೆ ಹೆದರಿ ಕೋವಿಡ್ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನಡೆದಿದೆ. ಕೋವಿಡ್-19 ಸೋಂಕಿಗೆ ಒಳಗಾಗಿದ್ದ 55 ವರ್ಷದ ವ್ಯಕ್ತಿ ಬುಧವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ ಈ ಕುರಿತು ಪ್ರತಿಕ್ರಿಯಿಸಿ, ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದರಿಂದ […]
ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು. Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









