ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!!
(ನ್ಯೂಸ್ ಕಡಬ) newskadaba.com ಮಂಗಳೂರು, ಜು.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಕಾರಣ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲು ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ತೋರಿಸುತ್ತಿದ್ದಾರೆ. […]
ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!! Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್









