ಇನ್ನುಂದೆ ದ.ಕನ್ನಡದಲ್ಲಿ ಮಾಸ್ಕ್ ಕಡ್ಡಾಯ ,ತಪ್ಪಿದಲ್ಲಿ ದಂಡ ಫಿಕ್ಸ್
(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹಲವು ಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಈ ನಡುವೆ ದ.ಕ. ಜಿಲ್ಲೆಯಿಂದ ಸೋಮವಾರದಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ದ.ಕ. ಜಿಲ್ಲೆಯಲ್ಲಿ ಇನ್ನು ಮುಂದೆ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದಾಗಿ ಸಚಿವರು ತಿಳಿಸಿದ್ದಾರೆ.ಈ […]
ಇನ್ನುಂದೆ ದ.ಕನ್ನಡದಲ್ಲಿ ಮಾಸ್ಕ್ ಕಡ್ಡಾಯ ,ತಪ್ಪಿದಲ್ಲಿ ದಂಡ ಫಿಕ್ಸ್ Read More »
ಕರಾವಳಿ, ಕರ್ನಾಟಕ









