ಸ್ಯಾಂಡಲ್ ವುಡ್ ನ ‘ಗೋಲ್ಡನ್ ಗಣಿ’ಗೆ ಬರ್ತ್ ಡೇ ಸಂಭ್ರಮ ➤ ಸೆಟ್ಟೇರಿದೆ ಹೊಸ ಸಿನಿಮಾ
(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.02: ಗೋಲ್ಡನ್ ಸ್ಟಾರ್ ಗಣೇಶ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ನಟ ಗಣೇಶ್ ಅವರ ಫೋಟೋ ಹಾಕಿಕೊಂಡು ಬರ್ತ್ ಡೇಗೆ ವಿಶ್ ಮಾಡುತ್ತಿದ್ದಾರೆ. ಟ್ವಿಟ್ಟರ್ನಲ್ಲಿ ಹ್ಯಾಪಿ ಬತ್ ಡೇ ಗಣೇಶ್ ಎಂಬ ಹ್ಯಾಶ್ಟ್ಯಾಗ್ ಟ್ರೆಂಡಿಂಗ್ನಲ್ಲಿ ಕಾಣಿಸಿಕೊಂಡಿದೆ. ಈ ದಿನಕ್ಕೆ ಅವರ ಅಭಿಮಾನಿಗಳಾಗಿ ಎರಡು ಹೊಸ ಸಿನಿಮಾಗಳ ಘೋಷಣೆಯ ಸಿಹಿ ಸುದ್ದಿ ಸಿಕ್ಕಿದೆ. ಇನ್ನು, ಈ ಬಾರಿ ಕೊರೋನಾದಿಂದಾಗಿ ಗಣೇಶ್ ಅಭಿಮಾನಿಗಳೊಂದಿಗೆ ಬರ್ತ್ […]
ಸ್ಯಾಂಡಲ್ ವುಡ್ ನ ‘ಗೋಲ್ಡನ್ ಗಣಿ’ಗೆ ಬರ್ತ್ ಡೇ ಸಂಭ್ರಮ ➤ ಸೆಟ್ಟೇರಿದೆ ಹೊಸ ಸಿನಿಮಾ Read More »
ಕರಾವಳಿ, ಕರ್ನಾಟಕ, ಲೈಫ್‍ಸ್ಟೈಲ್








