ಕೊರೋನಾ ವಾರಿಯರ್ ಗೆ ಕೊರೊನಾ ಪಾಸಿಟಿವ್ ಹಿನ್ನಲೆ ➤ ಮರ್ಧಾಳದ ಚಿಕನ್ ಸೆಂಟರ್ ಸೀಲ್ ಡೌನ್
(ನ್ಯೂಸ್ ಕಡಬ) newskadaba.com ಕಡಬ,ಜು.01: ಮಂಗಳವಾರದಂದು ಕಡಬಕ್ಕೆ ಮತ್ತೆ ಕೊರೋನಾ ಅಘಾತ ಉಂಟಾಗಿದ್ದು, ಕಡಬದ ಕೊರೋನಾ ವಾರಿಯರ್ ಗೆ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. ಇದರಿಂದಾಗಿ ಕೊರೋನಾ ಸೋಂಕಿತ ಮಹಿಳೆ ಭೇಟಿ ನಿಡೀದ್ದಾರೆ ಎನ್ನಲಾದ ಮರ್ಧಾಳದ ಚಿಕನ್ ಸೆಂಟರ್ ಅಂಗಡಿಯನ್ನ ಸೀಲ್ ಡೌನ್ ಮಾಡಿದ್ದಾರೆ. ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಕೊರೋನಾ ವಾರಿಯರ್, ಸುಳ್ಯದಲ್ಲಿ ಕರ್ತವ್ಯದಲ್ಲಿದ್ದ ನರ್ಸ್ ಓರ್ವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಅವರು ಸುಳ್ಯದಿಂದ ಪ್ರತೀದಿನ ತನ್ನ ಮನೆಗೆ ಬರುತ್ತಿದ್ದರು ಎನ್ನಲಾಗಿದೆ. ಇಂದು […]
ಕೊರೋನಾ ವಾರಿಯರ್ ಗೆ ಕೊರೊನಾ ಪಾಸಿಟಿವ್ ಹಿನ್ನಲೆ ➤ ಮರ್ಧಾಳದ ಚಿಕನ್ ಸೆಂಟರ್ ಸೀಲ್ ಡೌನ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್







