ಮುಂಬೈನಿಂದ ಬಂದ ತೆಕ್ಕಟ್ಟೆ ವ್ಯಕ್ತಿ ಮೃತ್ಯು ➤ ಪತ್ನಿ ಮಗನಿಗೆ ಕೊರೋನಾ ಪಾಸಿಟಿವ್
(ನ್ಯೂಸ್ ಕಡಬ) newskadaba.com ಉಡುಪಿ,ಜೂ.20: ಕೊರೋನಾ ತನ್ನ ಕಬಂಧ ಬಾಹುವನ್ನ ಕರಾವಳಿಯಲ್ಲಿ ವಿಸ್ತರಿಸುತ್ತಲೇ ಇದೆ, ಅನಾರೋಗ್ಯದಿಂದ ಬಳಲುತ್ತಿದ್ದ ಮುಂಬೈನಿಂದ ವಾಪಸಾದ ತೆಕ್ಕಟ್ಟೆ ವ್ಯಕ್ತಿ ನಿನ್ನೆ ಮೃತಪಟ್ಟಿದ್ದು, ಇದೀಗ ಮೃತ ವ್ಯಕ್ತಿಯ ಪತ್ನಿ ಹಾಗೂ ಮಗನಿಗೆ ಕೂಡ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ಇಬ್ಬರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಿರುವ ಆರೋಗ್ಯ ಇಲಾಖೆ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಮೃತ ವ್ಯಕ್ತಿ ಮುಂಬೈಯಿಂದ ಬರುವಾಗ ಪತ್ನಿ, ಪುತ್ರ ಮತ್ತು ಡ್ರೈವರ್ ಜೊತೆಗೆ ಬಂದಿದ್ದರು. ಆದರೆ ಡ್ರೈವರ್ ಪರೀಕ್ಷಾ ವರದಿ ಮಾತ್ರ ನೆಗೆಟಿವ್ […]
ಮುಂಬೈನಿಂದ ಬಂದ ತೆಕ್ಕಟ್ಟೆ ವ್ಯಕ್ತಿ ಮೃತ್ಯು ➤ ಪತ್ನಿ ಮಗನಿಗೆ ಕೊರೋನಾ ಪಾಸಿಟಿವ್ Read More »
ಕರಾವಳಿ, ಕರ್ನಾಟಕ









