ಭಾರತ –ಚೀನಾ ಗಡಿ ಸಂಘರ್ಷ ➤ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ
(ನ್ಯೂಸ್ ಕಡಬ) newskadaba.com ಜೂ.16: ಭಾರತ – ಚೀನಾ ಗಡಿ ಸಂಘರ್ಷದಲ್ಲಿ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ಸೇನೆಗೆ ಹಾನಿ ಉಂಟಾಗಿದ್ದು ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಮಂಗಳವಾರ ಭಾರತೀಯ ಸೇನೆ ಅಧಿಕೃತವಾಗಿ ತಿಳಿಸಿದೆ. ಜತೆಗೆ , ಭಾರತೀಯ ಸೈನಿಕರು ಚೀನಾದ ಸೈನಿಕರಿಗೆ ಪ್ರತ್ಯುತ್ತರ ನೀಡಿದ್ದು, ಚೀನಾದ 43 ಸೈನಿಕರು ಹತರಾಗಿದ್ದಾರೆ. ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವೆ ಸೋಮವಾರ ರಾತ್ರಿ ಸಂಘರ್ಷ ಉಂಟಾಗಿದ್ದು ಮೂವರು […]
ಭಾರತ –ಚೀನಾ ಗಡಿ ಸಂಘರ್ಷ ➤ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









