ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಸೈನಿಕ ಹುತಾತ್ಮ,ಇಬ್ಬರಿಗೆ ಗಾಯ
(ನ್ಯೂಸ್ ಕಡಬ) newskadaba.com ಪೊಂಛ್,ಜೂ.14: ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಪಾಕಿಸ್ತಾನ ಸೇನೆ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪೊಂಛ್ ಮತ್ತು ರಜೌರಿ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಪಾಕಿಸ್ತಾನ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ, ಮೃತಪಟ್ಟ ಸೈನಿಕರಲ್ಲಿ ಇವರು ಮೂರನೇಯವರಾಗಿದ್ದಾರೆ. ಷಹಪುರ್ – ಕರ್ನಿ ಸೆಕ್ಟರ್ ನ ಗಡಿಯುದ್ದಕ್ಕೂ ಶನಿವಾರ […]
ಪಾಕ್ ಸೇನೆಯಿಂದ ಗುಂಡಿನ ದಾಳಿ ➤ ಓರ್ವ ಭಾರತೀಯ ಸೈನಿಕ ಹುತಾತ್ಮ,ಇಬ್ಬರಿಗೆ ಗಾಯ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









