ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.12: ಮಕ್ಕಳ ಮೇಲೆ ದೂರು ನೀಡಿದ ತಂದೆ ಕೊನೆಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 11ರ ಗುರುವಾರ ಶಾಂತಿಗೋಡು ಗ್ರಾಮದ ನೆಕ್ಕರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಾಂತಿಗೋಡು ಗ್ರಾಮದ ನೆಕ್ಕರೆ ಸೇಸಪ್ಪ ಕುಲಾಲ್ (74) ಎನ್ನಲಾಗಿದೆ. 20 ದಿನಗಳ ಹಿಂದೆ ಸೇಸಪ್ಪ ಕುಲಾಲ್ ಅವರು ತನ್ನ ಇಬ್ಬರು ಮಕ್ಕಳ ವಿರುದ್ದ ಪೊಲೀಸರಿಗೆ ದೂರು ನೀಡಿದ್ದರು. ಈ ವಿಚಾರದ ಬಗ್ಗೆ ವಿಚಾರಣೆ ನಡೆಸಿದ ಬಳಿಕ ಮನೆಯಲ್ಲಿ ಯಾರೊಂದಿಗೆ ಮಾತನಾಡುತ್ತಿರಲಿಲ್ಲ ಎನ್ನಲಾಗಿದೆ. ಕೆಲಸಕ್ಕೂ […]
ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ Read More »
ಕರಾವಳಿ, ಕರ್ನಾಟಕ







