News Kadaba

ಪುತ್ತೂರಿನಲ್ಲಿ ಬಿದಿರಿಗೆ ಕೊಡಲಿ ಏಟು ➤ ಸಮರ್ಥನೆ ನೀಡಿದ ಕಾರ್ಯಕ್ರಮದ ಆಯೋಜಕರು

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.05: ಇಂದು ಜೂನ್ 5, ವಿಶ್ವ ಪರಿಸರ ದಿನ. ಈ ದಿನದಂದೇ ಮರಗಳಿಗೆ ಕೊಡಲಿ ಏಟು ಹಾಕಿ ಧರೆಗುರುಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ತಾಲೂಕು ಪಂಚಾಯತ್ ನೇತೃತ್ವದಲ್ಲಿ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.   ಪುತ್ತೂರು ಶಾಸಕ ಸಂಜೀವ ಮಠಂದೂರು ಗಿಡ ನೆಡುವ ಮೂಲಕ ಈ‌ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮವೂ ನಿಗದಿಯಾಗಿತ್ತು. ಆದರೆ ಕಾರ್ಯಕ್ರಮ […]

ಪುತ್ತೂರಿನಲ್ಲಿ ಬಿದಿರಿಗೆ ಕೊಡಲಿ ಏಟು ➤ ಸಮರ್ಥನೆ ನೀಡಿದ ಕಾರ್ಯಕ್ರಮದ ಆಯೋಜಕರು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಿಶ್ವ ಪರಿಸರ ದಿನದಂದೇ ಮರಗಳಿಗೆ ಕೊಡಲಿ ಏಟು ➤ ಪರಿಸರ ತಜ್ಞರ ಆಕ್ರೋಶ

(ನ್ಯೂಸ್ ಕಡಬ) newskadaba.com ಉಡುಪಿ ,ಜೂ 05: ವಿಶ್ವ ಪರಿಸರ ದಿನದಂದು ಉಡುಪಿಯಲ್ಲಿ ಮರಗಳ ಮಾರಣಹೋಮ ನಡೆದಿದೆ. ಈ ದಿನ ಗಿಡ ನೆಡದಿದ್ರೂ ಪರವಾಗಿಲ್ಲ ಯಾವುದೇ ಮಾನವೀಯತೆ ಇಲ್ಲದೆ 50- 60 ವರ್ಷ ಬೆಳೆದಿದ್ದ ಮರಗಳನ್ನು ಕತ್ತರಿಸಿ ಬಿಸಾಕಿದ್ದಾರೆ. ಉಡುಪಿ ನಗರದ ಮಧ್ಯ ಭಾಗದಲ್ಲಿರುವ ಬನ್ನಂಜೆಯಲ್ಲಿ ನೂತನ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ನಿರ್ಮಾಣ ಆಗ್ತಾಯಿದೆ. ಜೊತೆ ಜೊತೆಗೆ ಕಾಂಪೌಡ್ ಸುತ್ತ ಇರುವ ಹತ್ತಾರು ಮರಗಳ ನಿರ್ನಾಮ ಆಗ್ತಾಯಿದೆ. ಅದೂ ವಿಶ್ವ ಪರಿಸರ ದಿನ ಎಂಬ ಸಾಮಾನ್ಯ

ವಿಶ್ವ ಪರಿಸರ ದಿನದಂದೇ ಮರಗಳಿಗೆ ಕೊಡಲಿ ಏಟು ➤ ಪರಿಸರ ತಜ್ಞರ ಆಕ್ರೋಶ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಲಾರಿ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ 05:  ಮರದ ದಿಮ್ಮಿಗಳನ್ನು ಹೊತ್ತ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಉರುಳಿ ಬಿದ್ದ ಘಟನೆ ಬಂಟ್ವಾಳದ ಮಾರ್ನಬೈಲು ಜಂಕ್ಷನ್ ನಲ್ಲಿ ನಡೆದಿದೆ.ಘಟನೆಯಲ್ಲಿ ಲಾರಿ ಜಖಂಗೊಂಡಿದ್ದು, ಮೂರಕ್ಕೂ ಅಧಿಕ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿಬಿದ್ದಿದೆ. ವಿದ್ಯುತ್ ತಂತಿಗಳು ಕಡಿದುಹೋಗಿ ಅಪಾರ ನಷ್ಟ ಸಂಭವಿಸಿದೆ.ಮೆಲ್ಕಾರ್ ನಿಂದ ಬೃಹತ್ ಗಾತ್ರದ ಮರಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಬೆಳಿಗ್ಗೆ ಸುಮಾರು 5.30ರ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳಿಗೆ

ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಲಾರಿ ➤ ಅಪಾರ ನಷ್ಟ Read More »

ಕರಾವಳಿ, ಕರ್ನಾಟಕ

ಜೂ. 8ರಿಂದ ಕುಕ್ಕೆ ದೇವಸ್ಥಾನ ಓಪನ್ ➤ ಭಕ್ತರ ದರ್ಶನಕ್ಕೆ ರಾಜ್ಯದ ಶ್ರೀಮಂತ ದೇಗುಲ ಸಜ್ಜು

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ ,ಜೂ 05: ಜೂನ್ 8ರಿಂದ ರಾಜ್ಯಾದ್ಯಂತ ಭಕ್ತರಿಗಾಗಿ ದೇವಾಲಯಗಳು ತೆರೆಯಲಿವೆ. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಾಗಿ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ. ರಾಜ್ಯದ ಅತಿ ಶ್ರೀಮಂತ ದೇವಸ್ಥಾನವೆಂದು ಗುರುತಿಸಲ್ಪಟ್ಟಿರುವ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ದೇಶ-ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯ ಭಕ್ತರು ಪ್ರತೀ ವರ್ಷ ಆಗಮಿಸುತ್ತಾರೆ. ಕಳೆದ ಹತ್ತಾರು ವರ್ಷಗಳಿಂದ ಸತತವಾಗಿ ಅತ್ಯಂತ ಹೆಚ್ಚಿನ ಅದಾಯ ಪಡೆದ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ಪ್ರತೀ

ಜೂ. 8ರಿಂದ ಕುಕ್ಕೆ ದೇವಸ್ಥಾನ ಓಪನ್ ➤ ಭಕ್ತರ ದರ್ಶನಕ್ಕೆ ರಾಜ್ಯದ ಶ್ರೀಮಂತ ದೇಗುಲ ಸಜ್ಜು Read More »

ಕರಾವಳಿ, ಕರ್ನಾಟಕ

ಕಡಬದ ಸಸ್ಯಾಹಾರಿ ಮತ್ತು ಮಾಂಸಹಾರಿ ಹೊಟೇಲ್ ಬಿರಿಯಾನಿ ಹೌಸ್ ಪುನರಾರಂಭ ➤ಲಾಕ್ಡೌನ್ ಹಿನ್ನೆಲೆ ಲಾಕ್ ಆಗಿದ್ದ ಹೊಟೇಲ್

(ನ್ಯೂಸ್ ಕಡಬ) newskadaba.com ಕಡಬ, ಜೂ.5  ಇಲ್ಲಿನ ಮುಖ್ಯ ರಸ್ತೆಯ ಸೈಂಟ್ ಜೋಕಿಮ್‍ಸ್ ಕಮರ್ಷಿಲ್ ಕಂಪ್ಲೆಕ್ಸ್‍ನಲ್ಲಿ  ಕಾರ್ಯಚರಿಸುತ್ತಿರುವ ಸಸ್ಯಾಹಾರಿ ಮತ್ತು ಮಾಂಸಹಾರಿ ಹೊಟೇಲ್ ಇಂದಿನಿಂದ ತೆರೆದಿದೆ. ಕಳೆದ ಎರಡು ತಿಂಗಳಿನಿಂದ ಕೊರೋನಾ ಲಾಕ್‍ಡೌನ್ ಹಿನ್ನಲೆಯಲ್ಲಿ ಬಂದ್ ಮಾಡಲಾಗಿದ್ದ ಹೊಟೇಲ್ ಪುನಾರಾರಂಭಗೊಂಡಿದ್ದು. ಇನ್ಮುಂದೆ ಪ್ರತೀದಿನ ತೆರೆದಿರಲಿದೆ. ಮಾಂಸಹಾರ ಖಾದ್ಯಗಳಾದ ಚಿಕನ್ ಟಿಕ್ಕಾ, ಚಿಕನ್ ಅಲ್-ಫಹಾಮ್ ಚಿಕನ್ ಮತ್ತು ಮಟನ್ ಬಿರಿಯಾನಿ ಹಾಗೂ ಸಸ್ಯಹಾರಿ ಖಾದ್ಯಗಳು ದೊರೆಯಲಿದೆ.ಹೋಂ ಡೆಲೇವಿರಿ ಸೌಲಭ್ಯ ಕಲ್ಪಿಸಲಾಗಿದ್ದು ಗ್ರಾಹಕರು ಎಂದಿನಂತೆ ಸಹಕರಿಸುವಂತೆ ಸಂಸ್ಥೆಯ ಮಾಲಕರು ಪ್ರಕಟಣೆಯಲ್ಲಿ

ಕಡಬದ ಸಸ್ಯಾಹಾರಿ ಮತ್ತು ಮಾಂಸಹಾರಿ ಹೊಟೇಲ್ ಬಿರಿಯಾನಿ ಹೌಸ್ ಪುನರಾರಂಭ ➤ಲಾಕ್ಡೌನ್ ಹಿನ್ನೆಲೆ ಲಾಕ್ ಆಗಿದ್ದ ಹೊಟೇಲ್ Read More »

ಕರಾವಳಿ

ಕೇರಳದಲ್ಲಿ ಆನೆಯ ಹತ್ಯೆ ಪ್ರಕರಣ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com  ಕೇರಳ,ಜೂ 05: ಕೇರಳದಲ್ಲಿ ಗರ್ಭಿಣಿ ಆನೆಯ ಹತ್ಯೆಯಲ್ಲಿ ಭಾಗಿಯಾದ ಆರೋಪದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ರಾಜ್ಯ ಅರಣ್ಯ ಸಚಿವರು ತಿಳಿಸಿದ್ದಾರೆ. ಗರ್ಭಿಣಿ ಆನೆಯನ್ನು ಪೈನಾಪಲ್ನಲ್ಲಿ ಸ್ಫೋಟಕ ಇರಿಸಿ ಹತ್ಯೆಗೈದಿರುವ ಘಟನೆಯ ಬಗ್ಗೆ ದೇಶದೆಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆನೆಯ ಹತ್ಯೆಯನ್ನು ಖಂಡಿಸಿದ್ದಲ್ಲದೆ, ತನಿಖೆಗೆ ಆದೇಶಿಸಿದ್ದರು.   ಸ್ಫೋಟಕವಿದ್ದ ಪೈನಾಪಲ್ ಸೇರಿದಂತೆ ಹಲವು ಹಣ್ಣುಗಳನ್ನು ಸೇವಿಸಿದ ಬಳಿಕ ಹಸಿವಿನಿಂದ ಆನೆಯು ಸಾವನ್ನಪ್ಪಿರಬಹುದು. ಸಾಮಾನ್ಯವಾಗಿ

ಕೇರಳದಲ್ಲಿ ಆನೆಯ ಹತ್ಯೆ ಪ್ರಕರಣ ➤ ಓರ್ವನ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿಯಲ್ಲಿ ಎರಡು ಮನೆಗಳು ಸೀಲ್ ಡೌನ್ ➤ ಕೋಟೆ ವ್ಯಾಪ್ತಿಯಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಉಡುಪಿ ,ಜೂ 05: ಉಡುಪಿ ಜಿಲ್ಲೆಯ ಕಟಪಾಡಿಯ ಕೋಟೆ ಗ್ರಾಮ ಪಂಚಾಯತಿಯ ಮಟ್ಟುವಿನ ವಿಷ್ಣುಮೂರ್ತಿ ದೇವಸ್ಥಾನದ ಪಕ್ಕದ ಎರಡು ಮನೆಗಳು ಸೀಲ್ ಡೌನ್ ಗೆ ಒಳಗಾಗಿದೆ.   ಲಾಕ್ ಡೌನ್ ಬಳಿಕ ದುಬೈಯಿಂದ ಮಂಗಳೂರಿಗೆ ಬಂದ ಪ್ರಥಮ ವಿಮಾನದಲ್ಲಿ ಬಂದಿದ್ದ ಮಹಿಳೆಯೊರ್ವರು ಕ್ವಾರೆಂಟೈನ್ ಮುಗಿಸಿ ಮನೆಗೆ ಬಂದಿದ್ದರು. ಇದೀಗ ನಿನ್ನೆ (ಗುರುವಾರ) ಅವರಿಗೆ ಕೊವಿಡ್-19 ಸೋಂಕು ದೃಢವಾದ ಹಿನ್ನಲೆ, ಅವರದ ವಾಸದ ಮನೆ ಹಾಗು ಪಕ್ಕದ ಮನೆಯನ್ನು ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ.

ಉಡುಪಿಯಲ್ಲಿ ಎರಡು ಮನೆಗಳು ಸೀಲ್ ಡೌನ್ ➤ ಕೋಟೆ ವ್ಯಾಪ್ತಿಯಲ್ಲಿ ಹೆಚ್ಚಿದ ಆತಂಕ Read More »

ಕರಾವಳಿ

ವಿದ್ಯುತ್ ಬಿಲ್ ಕಿರಿಕಿರಿಗೆ ರಿಲೀಫ್ ನೀಡಿದ ಮೆಸ್ಕಾಂ

(ನ್ಯೂಸ್ ಕಡಬ) newskadaba.com ಕಡಬ, ಜೂ.5 ಮಂಗಳೂರು: ರಾಜ್ಯದಲ್ಲಿ ಎಲ್ಲ ಖಾಸಗಿ ವಾಣಿಜ್ಯ ಉದ್ಯಮಿಗಳ  ಏಪ್ರಿಲ್ ಮತ್ತು ಮೇ ತಿಂಗಳ ವಿದ್ಯುತ್ ಬಿಲ್ನ  ನಿಗದಿತ ಶುಲ್ಕಗಳನ್ನು ಬಡ್ಡಿ ರಹಿತವಾಗಿ ಪಾವತಿಸುವುದನ್ನು ಜೂ.30ರವರೆಗೆ ಮುಂದೂಡಲಾಗಿದೆ. ಸಣ್ಣ, ಮಧ್ಯಮ ಮತ್ತು ದೊಡ್ಡ ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳೆಂದು ಅಧಿಕೃತ ಪ್ರಾಧಿಕಾರದಿಂದ  ಗುರುತಿಸಲ್ಪಟ್ಟ  ಹಾಗೂ ಪ್ರಸ್ತುತ  ಉದ್ಯಮಗಳನ್ನು ಕರ್ನಾಟಕ ರಾಜ್ಯದಲ್ಲಿ ನಡೆಸಲು ಆಧಾರವುಳ್ಳ.  ಪರವಾನಗಿ ಹೊಂದಿರುವ ಈ ವಿಭಾಗದ  ಎಲ್ಲ ವಿದ್ಯುತ್ ಗ್ರಾಹಕರಿಗೆ ರಾಜ್ಯ ಸರಕಾರ ಕಾಲಾವಧಿ ಕೊಟ್ಟಿದೆ. ಈ ವಿಷಯಕ್ಕೆ

ವಿದ್ಯುತ್ ಬಿಲ್ ಕಿರಿಕಿರಿಗೆ ರಿಲೀಫ್ ನೀಡಿದ ಮೆಸ್ಕಾಂ Read More »

ಕರಾವಳಿ

ಕದನ ವಿರಾಮ ಉಲ್ಲಂಘಿಸಿದ ಪಾಕ್‌‌ ➤ ಓರ್ವ ಭಾರತೀಯ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ 05: ಪಾಕಿಸ್ತಾನ ತನ್ನ ನೀಚ ಬುದ್ದಿಯನ್ನ ಪ್ರತಿ ಬಾರಿಯು ಪ್ರದರ್ಶಿಸುತ್ತಲೆ ಬಂದಿದೆ. ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿ ಪರಿಣಾಮ ಭಾರತೀಯ ಯೋಧನೊಬ್ಬ ಹುತಾತ್ಮನಾದ ಘಟನೆ ರಾಜೌರಿ ಜಿಲ್ಲೆಯ ಸುಂದರ್ ಬಾನಿ ನಡೆದಿದೆ.     ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತೀಯ ಯೋಧನೊಬ್ಬ ಹುತಾತ್ಮನಾದ ಘಟನೆ ರಾಜೌರಿ ಜಿಲ್ಲೆಯ ಸುಂದರ್ ಬಾನಿ ನಡೆದಿದೆ.ಗುರುವಾರ ರಾತ್ರಿ 7 ಗಂಟೆ ಸುಮಾರಿಗೆ

ಕದನ ವಿರಾಮ ಉಲ್ಲಂಘಿಸಿದ ಪಾಕ್‌‌ ➤ ಓರ್ವ ಭಾರತೀಯ ಯೋಧ ಹುತಾತ್ಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪ

(ನ್ಯೂಸ್ ಕಡಬ) newskadaba.com ,ಜೂ 05: ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪವಾಗಿದ್ದು,  ಬೆಳಿಗ್ಗೆ 6:55 ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 4.7 ರಷ್ಟು ತೀವ್ರತೆಯ ಭೂಕಂಪ ದಾಖಲಾಗಿದೆ.       ಇಂದು ಬೆಳ್ಳಂಬೆಳಗ್ಗೆ ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ಭೂಕಂಪ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ. ಇಂದು ಬೆಳಿಗ್ಗೆ 6:55 ರ ಸುಮಾರಿಗೆ ಕರ್ನಾಟಕದ ಹಂಪಿ ಯಲ್ಲಿ 4.0 ತೀವ್ರತೆಯ ಭೂಕಂಪನ ಉಂಟಾಗಿದ್ದು ಇದೇ ವೇಳೆ ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ

ಕರ್ನಾಟಕದ ಹಂಪಿ ಮತ್ತು ಜಾರ್ಖಂಡ್‌ನಲ್ಲಿ ಭೂಕಂಪ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top