ಇಂದು ಚಂದ್ರಗ್ರಹಣ ➤ ನಭೋ ಮಂಡಲದಲ್ಲಿ ಕೌತುಕ
(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ 05: 2020ರ ಅಪರೂಪದ ವಿದ್ಯಮಾನಕ್ಕೆ ನಾವು ಇಂದು ಸಾಕ್ಷಿಯಾಗುತ್ತಿದ್ದು, ವರ್ಷದ ಎರಡನೇ ಚಂದ್ರಗ್ರಹಣ ಇಂದು ರಾತ್ರಿ (ಜೂನ್ 5ಹಾಗೂ 6) ಸಂಭವಿಸಲಿದ್ದು, ಈ ಬಾರಿಯದ್ದು ಸ್ಟ್ರಾಬೆರಿ ಚಂದ್ರಗ್ರಹಣವಾಗಿದೆ. ಈ ವರ್ಷದ ಜನವರಿ 10ರಂದು ಪ್ರಥಮ ಚಂದ್ರಗ್ರಹಣ ಸುಮಾರು 4ಗಂಟೆ ಐದು ನಿಮಿಷಗಳ ಕಾಲ ಭಾರತದಲ್ಲಿ ಗೋಚರಿಸಿತ್ತು. ಇದೀಗ ಎರಡನೇ ಚಂದ್ರಗ್ರಹಣ ಜೂನ್ 5ಮತ್ತು 6ರ ರಾತ್ರಿ ಸಂಭವಿಸಲಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಈ ಬಾರಿಯ ಚಂದ್ರಗ್ರಹಣವನ್ನು Penumbral Eclipse […]
ಇಂದು ಚಂದ್ರಗ್ರಹಣ ➤ ನಭೋ ಮಂಡಲದಲ್ಲಿ ಕೌತುಕ Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್








