ಒಂದೇ ಕುಟುಂಬದ ನಾಲ್ವರಿಗೆ ಸೋಂಕು ದೃಢ ➤ ಬಾದೆಟ್ಟು ಪ್ರದೇಶ ಸೀಲ್ ಡೌನ್
(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಜೂ.02 : ಮಹಾರಾಷ್ಟ್ರದಿಂದ ಬಂದು ಕಾರ್ಕಳ ಕ್ವಾರೈಂಟನ್ ನಲ್ಲಿದ್ದು 3 ದಿನಗಳ ಹಿಂದೆ ಬಿಡುಗಡೆಯಾಗಿ ಹೋಮ್ ಕ್ವಾರೈಂಟನ್ನಲ್ಲಿದ್ದ ಪಡುಬಿದ್ರಿ ಪಡುಹಿತ್ಲು ಬಳಿಯ ಬಾದೆಟ್ಟು ಪ್ರದೇಶದ ಒಂದೇ ಕುಟುಂಬದ ನಾಲ್ವರಿಗೆ ಕೊರೊನಾ ಸೋಕು ಧೃಢವಾಗಿದೆ. 38ರ ಹರೆಯದ ಮತ್ತು 46,16 ಮತ್ತು 40ರ ವಯೋಮಾನದ ಪುರುಷರ ವರದಿ ಸೋಮವಾರ ಬಂದಿದ್ದು, ಅವರೆಲ್ಲರನ್ನೂ ಉಡುಪಿಯ ಟಿ.ಎಮ್.ಎ ಪೈ ಕೊರೊನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಜೊತೆಗಿದ್ದ ಇನ್ನೋರ್ವ ಮಹಿಳೆ ಕುಂದಾಪುರದ ಕೋವಿಡ್ […]
ಒಂದೇ ಕುಟುಂಬದ ನಾಲ್ವರಿಗೆ ಸೋಂಕು ದೃಢ ➤ ಬಾದೆಟ್ಟು ಪ್ರದೇಶ ಸೀಲ್ ಡೌನ್ Read More »
ಕರಾವಳಿ, ಕರ್ನಾಟಕ








