News Kadaba

‘ಮಿತ್ರೋ‘ ಮುಂದೆ ಧೂಳಿಪಟವಾದ ಟಿಕ್ ಟಾಕ್ ► ಕೇವಲ ಒಂದೇ ತಿಂಗಳಿನಲ್ಲಿ 50ಲಕ್ಷ ಡೌನ್ಲೋಡ್

(ನ್ಯೂಸ್ ಕಡಬ) newskadaba.com ಭಾರತ, ಮೇ.27:ನಿಂತಲ್ಲಿ , ಕುಂತಲ್ಲಿ , ಹೋದಲ್ಲಿ, ಬಂದಲ್ಲಿ, ಕೊನೆಗೆ ಸಾವಿನ ಮನೆಯಲ್ಲು ಟಿಕ್ ಟಾಕ್ ರಾಜಾಜಿಸುತ್ತಿತ್ತು. ಆದ್ರೇ ಕೇಳ ದಿನಗಳಿಂದ ಟಿಕ್ ಟಾಕ್ ಆ್ಯಪ್ ತನ್ನ ರೇಂಟಿಗ್ ಕಳೆದುಕೊಳ್ಳುತ್ತಿದೆ. ಹೌದು, ಭಾರತದಲ್ಲಿ ಕೆಳ ದಿನಗಳಿಂದ ಟಿಕ್ಟಾಕ್ ಆ್ಯಪ್ ಬಳಕೆದಾರರ ಸಂಖ್ಯೆ ತೀರಾ ಇಳಿಮುಖವಾಗಿದೆ. ಸ್ವದೇಶಿ ವಸ್ತುಗಳ ಬಳಕೆ ಮತ್ತು ಚೀನಾ ವಸ್ತುಗಳ ನಿಷೇಧ ಮಾಡುವ ಕಾರಣದಿಂದ ಅನೇಕರು ಟಿಕ್ಟಾಕ್ ಆ್ಯಪ್ ಬಳಸುವುದನ್ನು ನಿಲ್ಲಿಸಿದ್ದಾರೆ. ಮತ್ತೊಂಡೆದೆ ಸಾಮಾಜಿಕ ಜಾಲತಾಣದಲ್ಲಿ ಬ್ಯಾನ್ ಟಿಕ್ ಟಾಕ್ […]

‘ಮಿತ್ರೋ‘ ಮುಂದೆ ಧೂಳಿಪಟವಾದ ಟಿಕ್ ಟಾಕ್ ► ಕೇವಲ ಒಂದೇ ತಿಂಗಳಿನಲ್ಲಿ 50ಲಕ್ಷ ಡೌನ್ಲೋಡ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೀದರ್ ನಲ್ಲಿ ಕೊರೋನಾಗೆ ಮತ್ತೊಂದು ಬಲಿ ► ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com  ಬೀದರ್,ಮೇ 27: ಹೆಮ್ಮಾರಿ ಕೊರೋನಾ ವೈರಸ್ ಬೀದರ್ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದುಕೊಂಡಿದ್ದು, ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಯಾಗಿದೆ.  ಬೀದರ್  ವಿದ್ಯಾನಗರ ಕಾಲೋನಿಯ ನಿವಾಸಿ 49 ವರ್ಷದ ವ್ಯಕ್ತಿಗೆ ಮೇ 22ರಂದು ಕೊರೋನಾ ಸೋಂಕು ಪತ್ತೆಯಾಗಿತ್ತು. ಅವರನ್ನು ರೋಗಿ-1712 ಎಂದು ಗುರುತಿಸಲಾಗಿತ್ತು. ಸೋಂಕಿನಿಂದಾಗಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.       ಮೃತ ವ್ಯಕ್ತಿಯು ಕಿಡ್ನಿ ವೈಫಲ್ಯ ಹಾಗೂ ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದರು

ಬೀದರ್ ನಲ್ಲಿ ಕೊರೋನಾಗೆ ಮತ್ತೊಂದು ಬಲಿ ► ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ Read More »

ಕರ್ನಾಟಕ

ಮುಂದಿನ ಲಾಕ್ಡೌನ್ ನಿರ್ಧಾರದಿಂದ ಅನ್ಲಾಕ್ ಆದ ಕೇಂದ್ರ ಸರಕಾರ >ಲಾಕ್ಡೌನ್ ನಿರ್ಧರಿಸಲಿದೆಯೇ? ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.27.  ಹೊಸದಿಲ್ಲಿ:ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್ಡೌನ್ ನಿಯಮಗಳನ್ನು ಮೇ 31ರ ನಂತರ ರೂಪಿಸುವ ನಿರ್ಧಾರವನ್ನು ರಾಜ್ಯ ಸರಕಾರಗಳಿಗೆ ಬಿಡಲು ಕೇಂದ್ರ ಮುಂದಾಗುವ ಸಾಧ್ಯತೆ ಇದೆ. ಕೇಂದ್ರದ ಉನ್ನತ ಮೂಲಗಳ ಪ್ರಕಾರ . ತಮ್ಮ ರಾಜ್ಯದ ಪರಿಸ್ಥಿತಿ ಆಧರಿಸಿ ನಿಯಮಗಳನ್ನು ರಾಜ್ಯಗಳು ರೂಪಿಸಬಹುದು ಎಂದು ತಿಳಿಸಬಹುದು ಎನ್ನಲಾಗುತ್ತಿದೆ. ಮೇ 31ರ ನಂತರ ಲಾಕ್ಡೌನ್ ಮುಂದುವರೆಸುವುದೋ ಬೇಡವೋ ಎಂಬ ಆಯ್ಕೆಯನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ. ಆದರೆ,

ಮುಂದಿನ ಲಾಕ್ಡೌನ್ ನಿರ್ಧಾರದಿಂದ ಅನ್ಲಾಕ್ ಆದ ಕೇಂದ್ರ ಸರಕಾರ >ಲಾಕ್ಡೌನ್ ನಿರ್ಧರಿಸಲಿದೆಯೇ? ರಾಜ್ಯ ಸರಕಾರ Read More »

ಕರಾವಳಿ

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಕಡಬ, ಮೇ.27, ರಾಜ್ಯದಲ್ಲಿ ದೇವಸ್ಥಾನಗಳು ಜೂನ್ 1ನೇ ತಾರೀಖಿನಿಂದ ಸಾರ್ವಜನಿಕರ ದರ್ಶನಕ್ಕೆ ಲಭ್ಯವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದರು. ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪತ್ರ ಬರೆಯಲಾಗಿದೆ. ​ಜೂನ್ 1ನೇ ತಾರೀಖಿನ ಬಳಿಕ ಎಲ್ಲದಕ್ಕೂ ಬಹುಪಾಲು ಕೇಂದ್ರದಿಂದ ಅನುಮತಿ ಸಿಗಬಹುದು. ದೇವಸ್ಥಾನಗಳು ಓಪನ್ ಆದರೆ ಚರ್ಚ್​​, ಮಸೀದಿಗಳು ಆಗಲೇಬೇಕು ಎಂದು ಅವರು ತಿಳಿಸಿದ್ದಾರೆ. ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ತೆರೆದ ಬಳಿಕ ಅನುಸರಿಸಬೇಕಾದ ನಿಭಂದನೆಗಳ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ವೀರೇಂದ್ರ ಹೆಗ್ಗಡೆಯವರು ಕೆಲವು

ಜೂನ್ 1ರಿಂದ ದೇವರ ದರ್ಶನಕ್ಕೆ ಅನುಮತಿ ➤ ಬಿ.ಎಸ್ ಯಡಿಯೂರಪ್ಪ Read More »

ಕರಾವಳಿ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆನ್ ಲೈನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ

(ನ್ಯೂಸ್ ಕಡಬ) newskadaba.com  ಕಡಬ,ಮೇ.27:  ಸುಳ್ಯದ ಚಂದನ ಸಾಹಿತ್ಯ ವೇದಿಕೆಯು ಸಾಮಾಜಿಕ ಜಾಲತಾಣವಾದ ವಾಟ್ಸಪ್ಪನಲ್ಲಿ ರಾಜ್ಯಮಟ್ಟದ ಚಂದನ ಕವಿಗೋಷ್ಠಿ ಯು ಇತ್ತೀಚೆಗೆ ನಡೆಯಿತು. ರಾಜ್ಯಮಟ್ಟದ ಚಂದನ ಆನ್ ಲೈನ್ ಕವಿಗೋಷ್ಠಿ ಉದ್ಘಾಟನೆಯನ್ನು ಹರಿನರಸಿಂಹ ಉಪಾಧ್ಯಾಯ  ಬೆಂಗಳೂರು ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸಾಹಿತಿ ಮತ್ತು ಶಿಕ್ಷಕರಾದ ಜಮಖಂಡಿಯ ದಾಮೋದರ್ ಬಡಿಗೇರ್ ಮತ್ತು ಮಂಗಳೂರಿನ  ಖ್ಯಾತ ಮದರಂಗಿ ಪತ್ರಿಕಾ ಸಂಪಾದಕರಾದ ಅಬೂಬಕರ್ ಕೈರಂಗಳ ರವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು . ಕವಿಗೋಷ್ಠಿ ಅಧ್ಯಕ್ಷತೆಯನ್ನು ಖ್ಯಾತ ಕವಿಗಳು, ಪತ್ರಕರ್ತರೂ ಆದ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆನ್ ಲೈನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ Read More »

ಕರಾವಳಿ

ಮಾಸ್ಕ್ ವಿಚಾರ ಗುಂಪುಗಳ ಮಧ್ಯೆ ಮಾರಾಮಾರಿ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಪುತ್ತೂರು: ಮಾಸ್ಕ್ ಹಾಕದೆ ಖಾಸಗಿ ಮಳಿಗೆಗೆ ಆಗಮಿಸಿದ ಗ್ರಾಹಕನೊಂದಿಗೆ ವಿಚಾರಿಸಿದ್ದಕ್ಕೆ  ಹೊಡೆದಾಟ ನಡೆದಿರುವ ಘಟನೆ ಮಂಗಳವಾರದಂದು  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ  ನಡೆದಿದೆ. ಪುತ್ತೂರಿನಲ್ಲಿರುವ ಖಾಸಗಿ ಮಳಿಗೆಯ ಮುಂಭಾಗದಲ್ಲಿ ಖರೀದಿಗೆ ಆಗಮಿಸಿದ್ದ ಗ್ರಾಹಕನೊಬ್ಬ ಮಾಸ್ಕ್ ಹಾಕದೇ ಸಾಲಿನಲ್ಲಿ ನಿಂತಿದ್ದ. ಕೋವಿಡ್ ವೈರಸ್ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿರುವುದರಿಂದ ಮಾಸ್ಕ್ ಧರಿಸದ ಗ್ರಾಹನಿಗೆ ಮಳಿಗೆಯ ಸಿಬ್ಬಂದಿಗಳು ಖರೀದಿಗೆ ಪ್ರವೇಶ

ಮಾಸ್ಕ್ ವಿಚಾರ ಗುಂಪುಗಳ ಮಧ್ಯೆ ಮಾರಾಮಾರಿ Read More »

ಕರಾವಳಿ

ಇನ್ನು ಮುಂದೆ ವಾಟ್ಸಾಪ್ ಮೂಲಕ ಗ್ಯಾಸ್ ಬುಕ್ ಮಾಡಿ ➤ ಹೇಗೆಂದು ತಿಳಿಯಬೇಕೆ..?

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.27., ದೇಶದ ಎರಡನೇ ಅತಿದೊಡ್ಡ ತೈಲ ಮಾರುಕಟ್ಟೆ ಕಂಪನಿ ಭಾರತ್ ಪೆಟ್ರೋಲಿಯಂ (BPCL) ಅನಿಲ ಗ್ರಾಹಕರಿಗೆ ಹೊಸ ಸೌಲಭ್ಯವನ್ನು ಪ್ರಾರಂಭಿಸಿದ್ದು, ದೇಶಾದ್ಯಂತ ಇನ್ನು ಮುಂದೆ ವಾಟ್ಸಾಪ್‌ನಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಭಾರತ್ ಪೆಟ್ರೋಲಿಯಂ ದೇಶಾದ್ಯಂತ 71 ದಶಲಕ್ಷಕ್ಕೂ ಹೆಚ್ಚು ಅನಿಲ ಗ್ರಾಹಕರನ್ನು ಹೊಂದಿದೆ. ಭಾರತ್ ಗ್ಯಾಸ್ ಪ್ರಕಾರ ಎಲ್‌ಪಿಜಿ ಗ್ರಾಹಕರು ತಮ್ಮ ಗ್ಯಾಸ್ ಸಿಲಿಂಡರ್‌ಗಳನ್ನು ವಾಟ್ಸಾಪ್ ಸಂಖ್ಯೆ 180022434 ನಲ್ಲಿ ಬುಕ್ ಮಾಡಬಹುದು. ನೀವು ಮಾಡಬೇಕಾದ ಪ್ರಮುಖ ವಿಚಾರ ನೆನಪಿನಲ್ಲಿಡಿ, ಗ್ಯಾಸ್

ಇನ್ನು ಮುಂದೆ ವಾಟ್ಸಾಪ್ ಮೂಲಕ ಗ್ಯಾಸ್ ಬುಕ್ ಮಾಡಿ ➤ ಹೇಗೆಂದು ತಿಳಿಯಬೇಕೆ..? Read More »

ರಾಷ್ಟ್ರೀಯ ನ್ಯೂಸ್

ಪಲ್ಟಿ ಹೊಡೆದ ಟೆಂಪೋ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಉಡುಪಿ: ಶಿವಮೊಗ್ಗದಿಂದ ಮಂಗಳೂರು ಕಡೆ ಬಾಳೆಹಣ್ಣು ತುಂಬಿಸಿಕೊಂಡು ಸಾಗುತ್ತಿದ್ದ ಪಿಕ್ಆಪ್ ವಾಹನವೊಂದು ಹೆದ್ದಾರಿ ಮದ್ಯೆ ಪಲ್ಟಿ ಹೊಡೆದು ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ರಾ.ಹೆ. 66 ರ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೇವಸ್ಥಾನದ ಬಳಿ ಬುಧವಾರ ಮುಂಜಾನೆ ನಡೆದಿದೆ. ಮಂಗಳೂರಿಗೆ ತೆರಳುತ್ತಿದ್ದ ಮಿನಿ ಟೆಂಫೋ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹಿಂಬದಿಯಲ್ಲಿ ಮೀನು ತುಂಬಿಸಿಕೊಂಡು ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಪಲ್ಟಿ ಹೊಡೆದ ಟೆಂಪೋ Read More »

ಕರಾವಳಿ

ಮೀನುಗಾರಿಕೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಮಂಗಳೂರು:  ಮುಂಗಾರು ಅವಧಿಯಲ್ಲಿ ಆಳ ಸಮುದ್ರ ಯಾಂತ್ರೀಕೃತ ಮೀನುಗಾರಿಕೆ ನಿಷೇಧದ ಅವಧಿಯನ್ನು ಕೇಂದ್ರ ಸರಕಾರದ ಆದೇಶದ ಮೇರೆಗೆ  ಜೂನ್ 14ರ ವರೆಗೆ ಮುಂದೂಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿದ್ದಾರೆ. ಮೀನುಗಾರಿಕಾ ಇಲಾಖೆ ಋತುವಿನಂತೆ ಪಶ್ಚಿಮ ಕರಾವಳಿಯಲ್ಲಿ ಮೇ 31 ಆ ವರ್ಷದ ಮೀನುಗಾರಿಕೆಗೆ ಕೊನೆಯ ದಿನ.  ಆ ಬಳಿಕ 61 ದಿನಗಳ ಕಾಲ ನಿಷೇಧ ಇರುತ್ತಿತ್ತು. ಆದರೆ ಈ ವರ್ಷ ಲಾಕ್ಡೌನ್ ಕಾರಣದಿಂದ ಮೀನುಗಾರರು ಅಪಾರ

ಮೀನುಗಾರಿಕೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ Read More »

ಕರಾವಳಿ

‘ಎಣ್ಣೆ’ಗಾಗಿ ಸರ್ಕಸ್ ► ನದಿಯಲ್ಲಿ ಈಜಿ ಬರ್ತಿರೋ ಕೇರಳಿಗರು

(ನ್ಯೂಸ್ ಕಡಬ) newskadaba.com ಮೈಸೂರು,ಮೇ27: ಕೊರೋನಾ ಹಾವಳಿಯ ನಡುವೆಯು, ಸರ್ಕಾರ ಹಲವಾರು ಮುಂಜಾಗೃತ ಕ್ರಮಗಳನ್ನು ಕೈಗೊಂಡು, ಆನೇಕ ನಿಯಮಗಳನ್ನು ಅನುಸರಿಸಿಕೊಂಡು ಮದ್ಯ ಪ್ರೀಯರ ಬೇಡಿಕೆಯಂತೆ ಮದ್ಯದಂಗಡಿಗಳನ್ನು ತೆರೆಯುವಂತೆ ಸೂಚನೆ ನೀಡಿತ್ತು. ಆದರೂ ಅಕ್ರಮ ಮದ್ಯ ಮಾರಾಟಕ್ಕೆ ಪಾರವೇ ಇರಲಿಲ್ಲ. ಎಲ್ಲಂದರಲ್ಲಿ ಮದ್ಯ ಪ್ರೀಯರು ನಾನಾ ಕಸರತ್ತು ಮಾಡಿ ಎಣ್ಣೆ ಖರೀದಿಗಾಗಿ ಮುಗಿಬೀಳುತ್ತಿದ್ದರು. ಆದರೆ ಇದೀಗಾ ಎಣ್ಣೆ ಕರಿದಿಸಲು ಕುಡುಕರು ಕಳ್ಳ ದಾರಿ ಪ್ರವೇಶಿಸಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ.     ಹೌದು “ಎಣ್ಣೆಗಾಗಿ” ಕೇರಳಿಗರು ಮೈಸೂರಿನ ಹೆಚ್.

‘ಎಣ್ಣೆ’ಗಾಗಿ ಸರ್ಕಸ್ ► ನದಿಯಲ್ಲಿ ಈಜಿ ಬರ್ತಿರೋ ಕೇರಳಿಗರು Read More »

ಕರ್ನಾಟಕ
Scroll to Top