ತಾಲೂಕು ಮಟ್ಟದಲ್ಲಿಯೂ ವಿಪತ್ತು ನಿರ್ವಹಣಾ ಪ್ರಾಧಿಕಾರ
(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24 ಪ್ರಕೃತಿ ವಿಕೋಪದ ಸಂದರ್ಭಗಳನ್ನು ಸಮರ್ಥವಾಗಿ ಎದುರಿಸಲು ತಾಲೂಕು ಮಟ್ಟದಲ್ಲಿಯೂ ತಹಶೀಲ್ದಾರ್ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಕಾರ್ಯಪಡೆಗಳನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ವಿಪತ್ತು ನಿರ್ವಹಣೆಯ ಕುರಿತು ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ತುರ್ತು ಪ್ರವಾಹ ಅಣುಕು ಪ್ರದರ್ಶನ, ಆರೋಗ್ಯ ಇಲಾಖೆಯಿಂದ ತುರ್ತು ಪ್ರವಾಹ ನಿರ್ವಹಣೆ, ತಾಲೂಕು ಮಟ್ಟದಲ್ಲಿ […]
ತಾಲೂಕು ಮಟ್ಟದಲ್ಲಿಯೂ ವಿಪತ್ತು ನಿರ್ವಹಣಾ ಪ್ರಾಧಿಕಾರ Read More »
ಕರಾವಳಿ
