ಭೂ ಒಡೆತನ ಯೋಜನೆ ➤ ಭೂಮಾಲಕರಿಂದ ಪ್ರಸ್ತಾವನೆ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.5.ಮಹಿಳೆಯರಿಗಾಗಿ ಅನುಷ್ಟಾನಗೊಳಿಸುತ್ತಿರುವ ಭೂ ಒಡೆತನ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಜಮೀನು ಹೊಂದಿದ್ದು, ಜಮೀನು ಮಾರಾಟ ಮಾಡಲು ಇಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿಲ್ಲದ ಭೂ ಮಾಲೀಕರಿಂದ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ. ಮಾರಾಟ ಮಾಡಲು ಇಚ್ಛಿಸುವ ಭೂ ಮಾಲೀಕರು ರೂ. 20 ಗಳ ಬಾಂಡ್ ಪೇಪರಿನಲ್ಲಿ ಒಪ್ಪಿಗೆ ಪತ್ರವನ್ನು ಪಹಣಿ ಪತ್ರಿಕೆ, ಮುಟ್ಯೇಷನ್ ನಕಲು, ಆಧಾರ್ ಕಾರ್ಡ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರದೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ದಕ್ಷಿಣ […]
ಭೂ ಒಡೆತನ ಯೋಜನೆ ➤ ಭೂಮಾಲಕರಿಂದ ಪ್ರಸ್ತಾವನೆ ಆಹ್ವಾನ Read More »
ಕರಾವಳಿ