ಅಜ್ಜಾವರ ಗ್ರಾಮದಲ್ಲಿ ಲಾಭದಾಯಕ ಮೀನು ಕೃಷಿ ತರಬೇತಿ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.23.ಭಾರತೀಯ ಕೃಷಿ ಅನುಸಂಧಾನ ಪರಿಷತ್‍ನ ಅಂಗ ಸಂಸ್ಥೆ ಮಂಗಳೂರಿನ ಕಂಕನಾಡಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ಲಾಭದಾಯಕ ಮೀನು ಕೃಷಿ ತರಬೇತಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 20 ರಂದು ಹಮ್ಮಿಕೊಳ್ಳಲಾಗಿತ್ತು. ಕೃಷಿ ವಿಜ್ಞಾನ ಕೇಂದ್ರದ ಮೀನುಗಾರಿಕಾ ವಿಜ್ಞಾನಿ ಡಾ|| ಎನ್. ಚೇತನ್ ರೈತರೊಂದಿಗೆ ಸಮಾಲೋಚಿಸುತ್ತಾ ನೀರು ಸಂಗ್ರಹಣೆ ಮಾಡಲು ಸಿದ್ಧಗೊಳಿಸಿರುವ ಕೃಷಿಹೊಂಡಗಳು, ಕೆರೆ, ಕೊಳಗಳು ಹಾಗು ಮೀನುಗಾರಿಕೆಗಾಗಿ ರಚಿಸಲಾದ ಹೊಂಡಗಳಲ್ಲಿ ಕಡಿಮೆ ಬಂಡವಾಳದೊಂದಿಗೆ ಲಾಭದಾಯಕ ಮೀನು ಕೃಷಿ ಮಾಡುವ […]
ಅಜ್ಜಾವರ ಗ್ರಾಮದಲ್ಲಿ ಲಾಭದಾಯಕ ಮೀನು ಕೃಷಿ ತರಬೇತಿ ಕಾರ್ಯಕ್ರಮ Read More »
ಕರಾವಳಿ







