ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ ➤ಅರ್ಜಿ ಹಾಗೂ ನಾಮನಿರ್ದೇಶನಗಳ ಆಹ್ವಾನ
(ನ್ಯೂಸ್ ಕಡಬ) newskadaba.com ಕರ್ನಾಟಕ ,ಸಪ್ಟೆಂಬರ್.17. ಮಹಾತ್ಮ ಗಾಂಧಿ ಆಶಯಗಳನ್ನು ಎಲ್ಲೆಡೆ ಪಸರಿಸುತ್ತಿರುವ ಹಾಗೂ ಪಾಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಕೊಡಮಾಡುವ ಐದು ಲಕ್ಷ ನಗದು ಒಳಗೊಂಡ ರಾಜ್ಯ ಸರ್ಕಾರದ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಅರ್ಹರು ಮತ್ತು ಆಸಕ್ತರಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅರ್ಜಿಗಳು ಹಾಗೂ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಆಯ್ಕೆ ಸಮಿತಿಯ ಮೊದಲ ಸಭೆಯಲ್ಲಿ ಅಸ್ಪøಷ್ಯತಾ […]
ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ ➤ಅರ್ಜಿ ಹಾಗೂ ನಾಮನಿರ್ದೇಶನಗಳ ಆಹ್ವಾನ Read More »
ಕರ್ನಾಟಕ


