ಸಪ್ಟೆಂಬರ್ 14 ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.10. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮಂಗಳೂರು, ಮಂಗಳೂರು ಮಹಾನಗರಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಯುವಜನ ಒಕ್ಕೂಟ ಹಾಗೂ ಬರ್ಕೆ ಫ್ರೆಂಡ್ಸ್ ಕೊಡೆತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2019-20 ರ ಉದ್ಘಾಟನಾ ಸಮಾರಂಭ ಸಪ್ಟೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳಾ ಕ್ರ್ರೀಡಾಂಗಣದಲ್ಲಿ ನಡೆಯಲಿದೆ. ಮಂಗಳೂರು ದಕ್ಷಿಣ ಶಾಸಕ ಡಿ ವೇದವ್ಯಾಸ್ ಕಾಮತ್ ಸಮಾರಂಭದ ಉದ್ಘಾಟನೆ […]
ಸಪ್ಟೆಂಬರ್ 14 ➤ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »
ಕರಾವಳಿ



