ಭ್ರೂಣ ಹತ್ಯೆ ತಡೆಗೆ ಸರ್ವರ ಸಹಕಾರ ಅಗತ್ಯ ➤ ಜಿಲ್ಲಾ ಆರೋಗ್ಯಾಧಿಕಾರಿ
(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.9.ಭ್ರೂಣಹತ್ಯೆ ಮನುಕುಲಕ್ಕೆ ಮಾರಕ ಅಷ್ಟೇ ಅಲ್ಲ ಅಮಾನವೀಯವಾಗಿದ್ದು ಇದು ಮುಂದುವರಿದ ನಾಗರಿಕ ಸಮಾಜದಲ್ಲಿ ನಡೆಯುತ್ತಿರುವುದು ಅತ್ಯಂತ ಭೀಕರ ಸಂಗತಿಯಾಗಿದೆ, ಇದನ್ನು ತಡೆಯಲು ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ. ಬದುಕು ಕಟ್ಟಿಕೊಳ್ಳಲು ಮಹಿಳೆ ಅತ್ಯವಶ್ಯಕ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಕೃಷ್ಣ ರಾವ್ ಹೇಳಿದರು. ಶನಿವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಯೋಜನೆಯಡಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಸಿಯುತ್ತಿರುವ ಮಕ್ಕಳ ಲಿಂಗಾನುಪಾತ ತಜ್ಞರೊಂದಿಗೆ ಸಮಾಲೋಚನೆಯ ಅಧ್ಯಕ್ಷತೆ […]
ಭ್ರೂಣ ಹತ್ಯೆ ತಡೆಗೆ ಸರ್ವರ ಸಹಕಾರ ಅಗತ್ಯ ➤ ಜಿಲ್ಲಾ ಆರೋಗ್ಯಾಧಿಕಾರಿ Read More »
ಕರಾವಳಿ


