ಡಿಕೆಶಿ ಬಂಧನ ಖಂಡಿಸಿ ಕಡಬದಲ್ಲಿ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.5.ಮಾಜಿ ಸಚಿವ ಕಾಂಗ್ರೇಸ್ ಮುಖಂಡ ಡಿ.ಕೆ ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಕಡಬ ಬ್ಲಾಕ್ ಕಾಂಗ್ರೇಸ್ ವತಿಯಿಂದ ಕಡಬ ಪೇಟೆಯಲ್ಲಿ ಕಾಂಗ್ರೇಸ್ ಕಾರ್ಯಕರ್ತರು ರಸ್ತೆ ಮಧ್ಯೆ ಪ್ರತಿಭಟನೆ ನಡೆಸಿದರು. ಕಡಬ ಪಂಚಾಯತ್ ಕಟ್ಟಡದ ಬಳಿ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗಣೇಶ್ ಕೈಕುರೆ ಅವರ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಷಾ, ಹಾಗೂ , ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ […]
ಡಿಕೆಶಿ ಬಂಧನ ಖಂಡಿಸಿ ಕಡಬದಲ್ಲಿ ಪ್ರತಿಭಟನೆ Read More »
ಕರಾವಳಿ




