ವಿ.ವಿ ಕಾಲೇಜು ಮಂಗಳೂರಿನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗ➤ ಇದರ ವತಿಯಿಂದ (ಪಿಸಿಆರ್) ಮತ್ತು ಅದರ ಬಳಕೆಯ ಕುರಿತು ಕಾರ್ಯಾಗಾರ
(ನ್ಯೂಸ್ ಕಡಬ) newskadaba.com ಮಂಗಳೂರು, ಸಪ್ಟೆಂಬರ್.3.ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗದ ವತಿಯಿಂದ ‘ಪಾಲಿಮರೇಸ್ ಚೈನ್ ರಿಯಾಕ್ಷನ್ (ಪಿಸಿಆರ್) ಮತ್ತು ಅದರ ಬಳಕೆಯ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ರವೀಂದ್ರ ಕಲಾಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಕಾರ್ಯಾಗಾರ ಉದ್ಘಾಟಿಸಿದ ಪ್ರಾಂಶುಪಾಲ ಡಾ. ಉದಯ ಕುಮಾರ್ ಎಂ.ಎ, ಶಿಕ್ಷಣ ಎಂಬುದು ವಿಜ್ಞಾನ ನಮ್ಮ ದಿನನಿತ್ಯದ ಅದೆಷ್ಟೋ ಸಮಸ್ಯೆಗಳನ್ನು ಪರಿಹರಿಸುತ್ತದೆ. ಧರ್ಮ, ಸಂಪ್ರದಾಯ ನಮ್ಮಲ್ಲಿ ಬೆಳೆಸದ ಪ್ರಶ್ನೆ ಕೇಳುವ ಪ್ರವೃತ್ತಿಯನ್ನು ವಿಜ್ಞಾನ ಬೆಳೆಸುತ್ತದೆ ಎಂದರು. ಮಹಿಳೆಯರು ಈಗ ಎಲ್ಲಾ ರಂಗಗಳಲ್ಲೂ […]








