ಕೇಂದ್ರ ಸರ್ಕಾರದವತಿಯಿಂದ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾದ ➤ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.31.ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ (PM-KMY) ವೃದ್ಧಾಪ್ಯ ಪಿಂಚಣಿ ಯೋಜನೆಯನ್ನು 18 ರಿಂದ 40 ವರ್ಷದೊಳಗಿನ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಪ್ರವೇಶ ಪಡೆಯುವ ಸಣ್ಣ ಮತ್ತು ಅತಿಸಣ್ಣ ರೈತರು – ಪ್ರತಿ ತಿಂಗಳಿಗೆ ನಿಗದಿಪಡಿಸಿದ ವಿಮಾಕಂತು ರೂ.55/- ರಿಂದ ರೂ.200/-ರವರೆಗೆ ಪಾವತಿಸಬೇಕು. 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ಕನಿಷ್ಠ ಪಿಂಚಣಿ ರೂ.3000/- ದೊರೆಯುವುದು. ಪ್ರೀಮಿಯಂ ಮೊತ್ತದಲ್ಲಿ […]


