ಸೊಳ್ಳೆಗಳ ನಿಯಂತ್ರಣ ಸಾರ್ವಜನಿಕರಲ್ಲಿ ತಿಳುವಳಿಕೆ ಕೊರತೆ ➤ ಗಾಯತ್ರಿ ನಾಯಕ್,
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.30. ಸೊಳ್ಳೆಗಳ ನಿಯಂತ್ರಣಕ್ಕೆ ಮೊದಲು, ಲಾರ್ವಗಳ ನಾಶ ಮುಖ್ಯವಾಗಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ ತಿಳುವಳಿಕೆ ಕೊರತೆ ಕಂಡುಬರುತ್ತಿದೆ. ಹಾಗಾಗಿ ಎಲ್ಲರಿಗೂ ಏಕರೂಪದ ಮಾಹಿತಿ ನೀಡಲು ಕಾರ್ಯಾಗಾರ ನಡೆಸಬೇಕು ಎಂದು ನಗರಪಾಲಿಕೆ ಜಂಟಿ ಆಯುಕ್ತೆ ಗಾಯತ್ರಿ ನಾಯಕ್ ಹೇಳಿದರು. ಗುರುವಾರ ಮಂಗಳೂರು ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ನಡೆದ ಡೆಂಗ್ಯೂ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಂಬಂಧ ಬಿಲ್ಡರ್‍ಗಳ ಜೊತೆ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಅವರು ಡೆಂಗ್ಯೂ ಜ್ವರವು ವೈರಸ್‍ನಿಂದ ಉಂಟಾಗುವ ಕಾಯಿಲೆ, […]
ಸೊಳ್ಳೆಗಳ ನಿಯಂತ್ರಣ ಸಾರ್ವಜನಿಕರಲ್ಲಿ ತಿಳುವಳಿಕೆ ಕೊರತೆ ➤ ಗಾಯತ್ರಿ ನಾಯಕ್, Read More »
ಕರಾವಳಿ



