ವೆನ್ಲಾಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ➤ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಡಿಸಿ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.27.ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ತ್ವರಿತಗತಿಯಿಂದ ದುರಸ್ತಿ ಕಾಮಗಾರಿಯನ್ನು ಮಾಡಿ, ಒಂದು ವಾರದಲ್ಲಿ ವರದಿ ಸಲ್ಲಿಸಬೇಕು. ಕಾಮಗಾರಿ ಸಂದರ್ಭದಲ್ಲಿ ರೋಗಿಗಳಿಗೆ ಯಾವುದೇ ತೊಂದರೆ ಆಗದ ಹಾಗೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ, ಸರಕಾರಿ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಇದರ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಯಿಂದಾಗಿ ಸಣ್ಣಪುಟ್ಟ ಹಾನಿಗೊಂಡಿರುವ ಆಸ್ಪತ್ರೆಯ ಕಟ್ಟಡದ ದುರಸ್ತಿ ಕಾಮಗಾರಿ ತುರ್ತಾಗಿ […]
ವೆನ್ಲಾಕ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ➤ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಡಿಸಿ ಸೂಚನೆ Read More »
ಕರಾವಳಿ





