ಅನುಭವಗಳಿಂದ ಕಲಿಯುವ ಪಾಠವು ನೈಜ ಶಿಕ್ಷಣ ➤ ಶ್ರೀ ಕೃಷ್ಣ ಮೋಹನ್
(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.22.ಜೀವನದಲ್ಲಿ ಸ್ಪಷ್ಟ ಗುರಿ ಇಟ್ಟುಕೊಂಡು ಸವಾಲುಗಳನ್ನು ಮೆಟ್ಟಿಲಾಗಿಸುವ ಕಲೆಯನ್ನು ಮೈಗೂಡಿಸಿಕೊಂಡಲ್ಲಿ ಯಶಸ್ಸು ಸಾಧ್ಯ. ಅನುಭವಗಳಿಂದ ಕಲಿಯುವ ಪಾಠವು ನೈಜ ಶಿಕ್ಷಣವಾಗಿರುತ್ತದೆ ಎಂದು ಜೇಸಿಐ ರಾಷ್ಟ್ರೀಯ ತರಬೇತುದಾರರಾದ ಶ್ರೀಕೃಷ್ಣ ಮೋಹನ್ ಹೇಳಿದರು. ಅವರು ಸರಸ್ವತೀ ಪದವಿಪೂರ್ವ ವಿದ್ಯಾಲಯ ಕಡಬ ಇಲ್ಲಿ ಸಿಸ್ಕೋ ಸಂಭ್ರಮ ತಂಡ ಬೆಂಗಳೂರು ಹಾಗೂ ರಾಮಕುಂಜೇಶ್ವರ ಪದವಿ ವಿದ್ಯಾಲಯ ಇದರ ಸಹಯೋಗದೊಂದಿಗೆ ವಾಣಿಜ್ಯ ವಿದ್ಯಾರ್ಥಿಗಳಿಗೆ ಆಯೋಜಿಸಲ್ಪಟ್ಟ ಮಾಹಿತಿ ಕಾರ್ಯಗಾರ “ಉತ್ಕರ್ಷ-2019” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಯಾವುದೇ ವೃತ್ತಿಯನ್ನು ಆಯ್ಕೇ ಮಾಡಿಕೊಂಡರು ಸೂಕ್ತ […]
ಅನುಭವಗಳಿಂದ ಕಲಿಯುವ ಪಾಠವು ನೈಜ ಶಿಕ್ಷಣ ➤ ಶ್ರೀ ಕೃಷ್ಣ ಮೋಹನ್ Read More »
ಕರಾವಳಿ


