ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ➤ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಕರೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.21.ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಕೆಲವೊಂದು ಮಾರ್ಗದರ್ಶನವನ್ನು ನೀಡಿದೆ. ವಿಷಕಾರಿ ರಾಸಾಯನಿಕ ಲೋಹ ಲೇಪದ ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶನ ಮೂರ್ತಿ ಬಳಕೆ ಮಾಡಬಾರದು, ಸಾದಾ ಜೇಡಿ ಮಣ್ಣಿನ, ಬಣ್ಣ ರಹಿತ ಅಥವಾ ನೈಸರ್ಗಿಕ ಬಣ್ಣವುಳ್ಳ ಹಬ್ಬದ ಗಣೇಶ ವಿಗ್ರಹವನ್ನು ಸ್ಥಾಪಿಸಿ ಪೂಜಿಸಿ, ಸಾಮೂಹಿಕವಾಗಿ ನಡೆಸುವ ಗಣೇಶನ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ, […]
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ➤ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಕರೆ Read More »
ಕರಾವಳಿ

