ವ್ಯಕ್ತಿ ಕಾಣೆಯಾಗಿದ್ದಾರೆ
(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆಗಸ್ಟ್.20.ಬಾಲ್ತಿಲ ಗ್ರಾಮ, ಕಡಬ ತಾಲೂಕಿನ ನಿವಾಸಿ, ಸದಾಶಿವ (ಪ್ರಾಯ 28 ವರ್ಷ) ಎಂಬವರು ಮಂಗಳೂರಿನ ಕಂಕನಾಡಿ ರೈಲ್ವೇ ಸ್ಟೇಷನ್‍ನಲ್ಲಿ ವಾಟರಿಷ್ಟ್ ಆಗಿ ಕೆಲಸ ನಿರ್ವಹಿಸುತ್ತಿದ್ದು ಆಗಸ್ಟ್ 16 ರಂದು ರಾತ್ರಿ 9.30 ಗಂಟೆಗೆ ತನ್ನ ರೂಮಿನಿಂದ ಕೆಲಸಕ್ಕೆಂದು ತೆರಳಿ, ಕರ್ತವ್ಯಕ್ಕೂ ಹೋಗದೇ ಕಾಣೆಯಾಗಿರುತ್ತಾರೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ: ಎತ್ತರ 5.11 ಇಂಚು, ಗೋದಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಸಾಧಾರಣ ಮೀಸೆ […]
ವ್ಯಕ್ತಿ ಕಾಣೆಯಾಗಿದ್ದಾರೆ Read More »
ಕರಾವಳಿ






