ದ.ಕ.ಜಿ.ಪ.ಉ.ಹಿ.ಪ್ರಾಥಮಿಕ ಶಾಲೆ ಕಡ್ಯ-ಕೊಣಾಜೆ ➤ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ
(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.15.ದ.ಕ.ಜಿ.ಪ.ಉ.ಹಿ.ಪ್ರಾಥಮಿಕ ಶಾಲೆ ಕಡ್ಯ-ಕೊಣಾಜೆಯಲ್ಲಿ 73ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್.ಡಿ.ಎಮ್.ಸಿ. ಅಧ್ಯಕ್ಷ ಶಿವಪ್ಪ.ಗೌಡ ಹಾಕೋಟೆಕಾನ ಧ್ವಜಾರೋಹಣ ನೆರವೇರಿಸಿ ನಮ್ಮ ರಾಷ್ಟ್ರಇನ್ನು ಮುಂದಿನ ದಿನಗಳಲ್ಲಿ ಅಖಂಡವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸಂತೋಷ ವ್ಯಕ್ತಪಡಿಸಿದರು ಶುಭಹಾರೈಸಿದರು. ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಯಶೋಧರ ಗೌಡ ಪಲ್ಲತ್ತಡ್ಕ, ಸದಸ್ಯ ಪೆÇಡಿಯ ಗೌಡ , ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪದ್ಮನಾಭ ಪಳ್ಳಿಗದ್ದೆ, ಕಡಬ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ರಘುಚಂದ್ರ ಮನೆಜಾಲು, ಸಿ.ಎ ಬ್ಯಾಂಕ್ ವ್ಯವಸ್ಥಾಪಕ […]
ದ.ಕ.ಜಿ.ಪ.ಉ.ಹಿ.ಪ್ರಾಥಮಿಕ ಶಾಲೆ ಕಡ್ಯ-ಕೊಣಾಜೆ ➤ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ Read More »
ಕರಾವಳಿ



