ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ➤ಆರೋಗ್ಯ ಜಾಗೃತಿ:ವಸ್ತು ಪ್ರದರ್ಶನ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.9. ವಿವಿಧ ಸಾಂಕ್ರಾಮಿಕ ರೋಗಗಳ ಹಾಗೂ ಆರೋಗ್ಯ ಜಾಗೃತಿ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು, ಮಾಹಿತಿ ಪ್ರದರ್ಶನ ನಗರದ ಲಾಲ್‍ಬಾಗ್ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಗಸ್ಟ್ 8 ರಂದು ಚಾಲನೆ ನೀಡಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್ ಅವರು ಪ್ರದರ್ಶನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಾಂಕ್ರಾಮಿಕ ರೋಗಗಳ ನಿಯಂತ್ರಣ ನಮ್ಮಿಂದಲೇ ಸಾಧ್ಯ. ವೈದ್ಯಕೀಯ ಚಿಕಿತ್ಸೆಗಳ […]
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ➤ಆರೋಗ್ಯ ಜಾಗೃತಿ:ವಸ್ತು ಪ್ರದರ್ಶನ Read More »
ಕರಾವಳಿ




