ಯುವಕ ನಾಪತ್ತೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಮಂಗಳೂರು ತಾಲೂಕು ಶಿವಶಕ್ತಿ ನಗರ ನಿವಾಸಿ ನಿತೀಶ್ ಕುಮಾರ್ (ಪ್ರಾಯ 19 ) ಜೂನ್ 29 ರಂದು ಕಾಣೆಯಾಗಿದ್ದಾರೆ ಎಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ: ಎತ್ತರ 5.5 ಇಂಚು, ಎಣ್ಣೆ ಕಪ್ಪು ಮೈ ಬಣ್ಣ, ಎಡ ಕಾಲಿನ ಹೆಬ್ಬೆರಳಿನ ಮೇಲೆ ಯು ಆಕಾರದ ಕಪ್ಪು ಮಚ್ಚೆ ಇದೆ, ಎಡ ಕೈಯಲ್ಲಿ ಆಂಜನೇಯ ದೇವರ ಹಚ್ಚೆ ಇದೆ, ಮತ್ತು ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳನ್ನು […]




