ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ➤ ಅನಧಿಕೃತವಾಗಿ ಅಳವಡಿಸಿರುವ ಪ್ಲೆಕ್ಸ್ ಬ್ಯಾನರು ತೆರವುಗೊಳಿಸಲು ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಹೋರ್ಡಿಂಗ್ಸ್/ದಿಕ್ಸೂಚಿ ಫಲಕ, ಕಟೌಟ್, ಪ್ಲೆಕ್ಸ್ ಬ್ಯಾನರ್, ಬಂಟಿಂಗ್ಸ್‍ಗಳನ್ನು ಅಳವಡಿಸಿರುವುದು ಕಾನೂನು ಬಾಹಿರವಾಗಿದ್ದು ನಗರದ ಸ್ವಚ್ಚತೆ ಮತ್ತು ಸೌಂದರ್ಯಕ್ಕೆ ಅಡ್ಡಿಯಾಗುತ್ತಿರುವುದು ಕಂಡುಬರುತ್ತಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಧಾರ್ಮಿಕ ಆಚರಣೆಗಳು, ಹಬ್ಬ ಹರಿದಿನಗಳು ಇರುವುದರಿಂದ ಅನೇಕ ಸಂಘಟಣೆಗಳು ಪ್ಲೆಕ್ಸ್ ಬ್ಯಾನರು/ ಕಟೌಟ್/ ಬಂಟಿಂಗ್ಸ್/ಪೋಸ್ಟರ್ಸ್‍ಗಳನ್ನು ಅಳವಡಿಸುತ್ತಿರುವುದು ಪಾಲಿಕೆಯ ಗಮನಕ್ಕೆ ಬಂದಿರುತ್ತದೆ. ನಗರದ ಸ್ವಚ್ಛತೆಯನ್ನು ಮತ್ತು ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪ್ಲೆಕ್ಸ್ ಬ್ಯಾನರು, ಕಟೌಟ್, ಪೋಸ್ಟರ್, ಬಂಟಿಂಗ್ಸ್‍ಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಅಳವಡಿಸದಂತೆ […]



