“ಜೀವನದಲ್ಲಿ ಗುರಿಯನ್ನು ಸಾಧಿಸುವ ಛಲದೊಂದಿಗೆ ಮುನ್ನಡೆಯಿರಿ“ ➤ ಡಾ. ಅಮಿತಾಬ್ ಆನಂದ್
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ರಥಬೀದಿ ಇಲ್ಲಿ ಜುಲೈ 31 ರಂದು ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಅಭಿವಿನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಳದ (ಐಕ್ಯೂಎಸಿ) ವತಿಯಿಂದ ಏರ್ಪಡಿಸಲಾಗಿತ್ತು. ಫ್ರಾನ್ಸ್‍ನ ಸ್ಕೇಮಾ ಬಿ- ಸ್ಕೂಲ್‍ನ ಸಹಾಯಕ ಪ್ರಾಧ್ಯಾಪಕರು ಹಾಗೂ ಮಾನವ ಸಂಪನ್ಮೂಲ ತರಬೇತುದಾರರೂ ಆಗಿರುವ ಡಾ. ಅಮಿತಾಬ್ ಆನಂದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ತನ್ನ ಜೀವನ ಚರಿತ್ರೆಯ ನಿದರ್ಶನವನ್ನು ನೀಡುತ್ತಾ […]
“ಜೀವನದಲ್ಲಿ ಗುರಿಯನ್ನು ಸಾಧಿಸುವ ಛಲದೊಂದಿಗೆ ಮುನ್ನಡೆಯಿರಿ“ ➤ ಡಾ. ಅಮಿತಾಬ್ ಆನಂದ್ Read More »
ಕರಾವಳಿ

