ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ ➤ಭತ್ತದ ಬೆಳೆಯಲ್ಲಿ ಸಮಗ್ರ ಪೋಷಕಾಂಶ & ಪರಿಸರ ಸ್ನೇಹಿ ಪೀಡೆಗಳ ನಿರ್ವಹಣೆಯ ತರಬೇತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ ವತಿಯಿಂದ ಬಂಟ್ವಾಳ ತಾಲ್ಲೂಕು ಕವಲಪಡುರು ಗ್ರಾಮದಲ್ಲಿ ಭತ್ತದ ಬೆಳೆಯಲ್ಲಿ ಸಮಗ್ರ ಪೋಷಕಾಂಶಗಳು ಮತ್ತು ಪರಿಸರ ಸ್ನೇಹಿ ಪೀಡೆಗಳ ನಿರ್ವಹಣೆ ಕುರಿತು ತರಬೇತಿಯನ್ನು ಮೂಂಚಿಣಿ ಪ್ರಾತ್ಯಕ್ಷಿಕೆಯ ಯೋಜನೆಯಡಿಯಲ್ಲಿ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬೇಸಾಯ ಶಾಸ್ತ್ರ ವಿಜ್ಞಾನಿ ಡಾ. ನವೀನ್ ಕುಮಾರ್, ಬಿ.ಟಿ. ಮಾತಾನಾಡಿ ಭತ್ತದ ಬೆಳೆಯು ಒಂದು ಪ್ರಮುಖ ಆಹಾರ ಬೆಳೆಯಾಗಿದ್ದು ದಕ್ಷಿಣ ಕನ್ನಡದಲ್ಲಿ ನಾನಾ ಕಾರಣಗಳಿಂದ ದಿನದಿಂದ ದಿನಕ್ಕೆ ಭತ್ತದ ಕೃಷಿ ಕ್ಷೀಣಿಸುತ್ತಿದ್ದು […]




