ವಿಕಲಚೇತನರ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.2019-20ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಸಾಧನ ಸಲಕರಣೆಗಳು, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಸ್ಪಾರ್ಧಾ ಚೇತನ ಯೋಜನೆಗಳಿಗೆ ಅರ್ಜಿ […]
ವಿಕಲಚೇತನರ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ


