ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತೀ ವರ್ಷ ರೂ 6000 ಗಳನ್ನು ಪ್ರತೀ ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು ಮೂರು ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಲ್ಲಿಯವರೆಗೆ 2,08,918 ಒಟ್ಟು ಸಂಖ್ಯೆಯ ರೈತರಿಗೆ 1,05,780 ರೈತರನ್ನು ನೋಂದಾಯಿಸಲಾಗಿದ್ದು ಶೇಕಡಾ 50.63 ರಷ್ಟು ಪ್ರಗತಿಯಾಗಿರುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 1,00,000 ರಷ್ಟು ರೈತರು […]
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ Read More »
ಕರಾವಳಿ

