ಪ್ರಾಥಮಿಕ ಆರೋಗ್ಯ ಕೇಂದ್ರಗಳಿಲ್ಲದೆ ಪರದಾಡುತ್ತಿರುವ ಗಡಿ ಗ್ರಾಮಗಳು
(ನ್ಯೂಸ್ ಕಡಬ) newskadaba.com ಜಾಲ್ಸೂರು, ಜುಲೈ.1. ಈ ಗ್ರಾಮದಲ್ಲಿ ಪ್ರಾಥಮಿಕ ಅರೋಗ್ಯ ಕೇಂದ್ರ ತೆರೆಯಬೇಕೆನ್ನುವ ಕೂಗು 15 ವರ್ಷಗಳಿಂದ ಇದ್ದರೂ ಜನರ ಬೇಡಿಕೆ ಇನ್ನೂ ಈಡೇರಿಲ್ಲ.ಮೈಸೂರು-ಮಾಣಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಾಲ್ಸೂರು ಗ್ರಾಮದಲ್ಲಿ ಸುಮಾರು 1,352 ಮನೆಗಳಿವೆ. 2011ರ ಜನಗಣತಿ ಪ್ರಕಾರ ಗ್ರಾಮದಲ್ಲಿ ಒಟ್ಟು 6,642 ಜನಸಂಖ್ಯೆ ಇದೆ.ಕೇರಳ- ಕರ್ನಾಟಕ ಗಡಿಭಾಗದ ಊರುಗಳ ಪ್ರಮುಖ ಪೇಟೆ ಜಾಲ್ಸೂರು. ಸರಕಾರಿ ಶಾಲೆ, ಬ್ಯಾಂಕ್, ಪೆಟ್ರೋಲ್ ಬಂಕ್, ಫ್ಯಾಕ್ಟರಿಗಳು ಎಲ್ಲವೂ ಇಲ್ಲಿವೆ. ಗ್ರಾಮದ ಮುಖ್ಯ ಪೇಟೆಯಾಗಿ ಬೆಳೆಯುತ್ತಿರುವ ಜಾಲ್ಸೂರಲ್ಲಿ ಪ್ರಾಥಮಿಕ ಆರೋಗ್ಯ […]
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಲ್ಲದೆ ಪರದಾಡುತ್ತಿರುವ ಗಡಿ ಗ್ರಾಮಗಳು Read More »
ಕರ್ನಾಟಕ



