ಮಂಗಳೂರು ಮಹಾನಗರ ಪಾಲಿಕೆ ➤ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.1.ಮಂಗಳೂರು ಮಹಾನಗರ ಪಾಲಿಕೆಯ ನಗರ ಬಡತನ ನಿರ್ಮೂಲನಾ ಕೋಶದಲ್ಲಿ 24.10% ಪ.ಜಾ/ಪಂ ಕಲ್ಯಾಣ ಕಾರ್ಯಕ್ರಮ, 7.25% ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮ ಮತ್ತು 5% ವಿಕಲ ಚೇತನರ ಕಲ್ಯಾಣ ಕಾರ್ಯಕ್ರಮದಡಿ 2019-20 ನೇ ಸಾಲಿನಲ್ಲಿ ವ್ಯಕ್ತಿ ಸಂಬಂಧಿಸಿದ ಕಾರ್ಯಕ್ರಮಗಳ ಸೌಲಭ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಸವಲತ್ತುಗಳನ್ನು ಪಡೆಯಲು ಕುಟುಂಬದ ವಾರ್ಷಿಕ ಆದಾಯ ರೂ 2.50.ಲಕ್ಷ ಮೀರಿರಬಾರದು, ಇತರೆ ಸಾಮಾನ್ಯ ಸೌಲಭ್ಯ ಪಡೆಯಲು ಕುಟುಂಬದ ವಾರ್ಷಿಕ ಆದಾಯ […]
ಮಂಗಳೂರು ಮಹಾನಗರ ಪಾಲಿಕೆ ➤ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ Read More »
ಕರಾವಳಿ


