ಅಘನಾಶಿನಿ ಒಡಲಿಗೆ ಮತ್ತೆ ಕುತ್ತು
(ನ್ಯೂಸ್ ಕಡಬ) newskadaba.com ಶಿರಸಿ, ಜೂನ್.28.ಅಘನಾಶಿನಿ ನದಿ ತನ್ನ ಸುತ್ತಲೂ ಯಾರೂ ಕಾಣದ ಅಪರೂಪದ ಕ್ಷಣ ಭಂಗುರ ನಿಧಿಗಳನ್ನು ತೋರ್ಪಡಿಸುತ್ತ ತನ್ನ ಪಾಡಿಗೆ ಹರಿಯುತ್ತಿತ್ತು. ಪಶ್ಚಿಮ ಘಟ್ಟದಲ್ಲಿನ ಅಳಿವನಂಚಿನ ಅನೇಕ ವನಸ್ಪತಿಗಳಿಗೂ ಆಶ್ರಯ ತಾಣವಾಗಿತ್ತು ಆದರೆ ಇದೀಗ ಅಘನಾಶಿನಿಗೆ ಅಪಾಯ ಎದುರಾಗಿದೆ. ಇಲ್ಲಿನ ನದಿಯ ನೀರನ್ನು ತಿರುಗಿಸಿ ಮಹಾ ನಗರದ ಕುಡಿಯುವ ನೀರಿನ ಯೋಜನೆಗೆ ಸೇರ್ಪಡೆಗೊಳಿಸಲು ತಯಾರಿನಡೆಸಲಾಗಿದೆ ಎಂಬ ಸಚಿವರ ಹೇಳಿಕೆಯು ಆತಂಕವನ್ನು ಉಂಟುಮಾಡಿದೆ.ಶಿರಸಿಯ ಶಂಕರ ಹೊಂಡದಲ್ಲಿ ಜನಿಸಿದ ಅಘನಾಶಿನಿ ನದಿ ಕರಾವಳಿಯಲ್ಲಿ ಸಮುದ್ರ ಸೇರುತ್ತದೆ. ಕುಮಟಾದಲ್ಲಿ […]
ಅಘನಾಶಿನಿ ಒಡಲಿಗೆ ಮತ್ತೆ ಕುತ್ತು Read More »
ಕರ್ನಾಟಕ