ಭರದಿಂದ ಸಾಗುತ್ತಿದೆ ಕಿಸಾನ್ ಸಮ್ಮಾನ್ ಯೋಜನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.27. ಕೇಂದ್ರ ಸರ್ಕಾರದಿಂದ ರೈತರಿಗೆ ವರ್ಷಕ್ಕೆ 6 ಸಾವಿರ ನೀಡುವ ಮಹತ್ವ ಪೂರ್ಣ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅನುಷ್ಠಾನ ಗೊಳಿಸುವಲ್ಲಿ ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳು ಹೆಚ್ಚಿನ ಶ್ರಮ ತೋರಿಸಿದಂತಿದೆ. ಲೋಕಸಭೆಗೆ ಮುಂಚೆ ಆಮೆಗತಿಯಲ್ಲಿದ್ದ ಈ ಯೋಜನೆ ಕೇವಲ 11 ರೈತರಿಗೆ ಮಾತ್ರ ಫಲಕಾರಿಯಾಗಿತ್ತು. ಇದನ್ನು ಮನಗಂಡ ಕೇಂದ್ರ ಸರ್ಕಾರ ಪಿ.ಎಂ ಕಿಸಾನ್ ಯೋಜನೆ ಸಂಪೂರ್ಣ ಮಾಡಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಾಗಿದೆ. ನೂತನ ಕೇಂದ್ರ ಸರ್ಕಾರ ರಚನೆಯಾದ ನಂತರ […]
ಭರದಿಂದ ಸಾಗುತ್ತಿದೆ ಕಿಸಾನ್ ಸಮ್ಮಾನ್ ಯೋಜನೆ Read More »
ಕರ್ನಾಟಕ


