ಹಸಿ, ಒಣ ಕಸ ವಿಂಗಡಣೆ ಮಾಡುವಂತೆ ನಾಗರೀಕರಲ್ಲಿ ಪಾಲಿಕೆ ಮನವಿ ➤ನಿಯಮ ಉಲ್ಲಂಘಿಸಿದ್ದಲ್ಲಿ ದಂಡ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27.ಮಂಗಳೂರು ನಗರ ವ್ಯಾಪ್ತಿಯಲ್ಲಿ ದಿನನಿತ್ಯ ಉತ್ಪತ್ತಿಯಾಗುತ್ತಿರುವ ತ್ಯಾಜ್ಯವನ್ನು ಹಸಿ ಕಸ ಹಾಗೂ ಒಣ ಕಸವಾಗಿ ವಿಂಗಡಿಸಿ ಮಹಾನಗರಪಾಲಿಕೆಯ ವತಿಯಿಂದ ಮಾಡಲಾಗಿರುವ ಸಂಗ್ರಹಣಾ ವ್ಯವಸ್ಥೆಗೆ ನೀಡುವಂತೆ ವಿನಂತಿಸಲಾಗಿದೆ. ಜುಲೈ 1 ರಿಂದ ವಾರದ ಎಲ್ಲಾ ದಿನಗಳು (ಶುಕ್ರವಾರ ಹೊರತು ಪಡಿಸಿ) ಹಸಿ ಕಸವನ್ನು ಸಂಗ್ರಹಿಸಲಾಗುವುದು ಹಾಗೂ ಶುಕ್ರವಾರದಂದು ಒಣಕಸವನ್ನು ಮಾತ್ರ ಸಂಗ್ರಹಿಸಲಾಗುವುದು. ಮಂಗಳೂರು ಮಹಾನಗರಪಾಲಿಕೆಯು ಘನತ್ಯಾಜ್ಯ ವಸ್ತುಗಳ ನಿರ್ವಹಣೆ ನಿಯಮ 2016ನ್ನು ಅನುಷ್ಟಾನಗೊಳಿಸಲು ಕ್ರಮವಹಿಸಿದೆ. ಘನತ್ಯಾಜ್ಯ ವಸ್ತುಗಳ ನಿರ್ವಹಣೆ ನಿಯಮ 2016ರಂತೆ (Municipal […]
ಹಸಿ, ಒಣ ಕಸ ವಿಂಗಡಣೆ ಮಾಡುವಂತೆ ನಾಗರೀಕರಲ್ಲಿ ಪಾಲಿಕೆ ಮನವಿ ➤ನಿಯಮ ಉಲ್ಲಂಘಿಸಿದ್ದಲ್ಲಿ ದಂಡ Read More »
ಕರಾವಳಿ
