ಉಚಿತ ಕಾನೂನು ತರಬೇತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.26.ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2019-20 ನೇ ಸಾಲಿನಲ್ಲಿ ಸರಕಾರಿ ವಕೀಲರ ಅಧೀನದಲ್ಲಿ ನಾಲ್ಕು ವರ್ಷಗಳ ಅವಧಿಯ ಉಚಿತ ಕಾನೂನು ತರಬೇತಿಯನ್ನು ನೀಡುವ ಕಾರ್ಯಕ್ರಮದಡಿ, ಕಾನೂನು ತರಬೇತಿ ಪಡೆಯಲಿಚ್ಚಿಸುವ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿದ್ದು, ಕುಟುಂಬದ ವಾರ್ಷಿಕ ಆದಾಯವು ರೂ 2.50 ಲಕ್ಷವನ್ನು ಮೀರಿರಬಾರದು (ವರ್ಗ-1 ರ ಅಭ್ಯರ್ಥಿಗಳಿಗೆ ಆದಾಯ ಮಿತಿ ರೂ 3.50 ಲಕ್ಷ) ನಿಗದಿತ […]
ಉಚಿತ ಕಾನೂನು ತರಬೇತಿ Read More »
ಕರಾವಳಿ
