ಬರೀ ಇಂಗ್ಲಿಷ್ ಇದ್ದರೆ ಅಂತಹ ಆಧಾರ್ ಕಾರ್ಡ್ ಗಳು ತಿರಸ್ಕೃತ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.25.ಆಧಾರ್ ಕಾರ್ಡ್‌ನಲ್ಲಿ ಹೆಸರು ಇಂಗ್ಲಿಷ್ ಜತೆಗೆ ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಯಲ್ಲಿ ಮುದ್ರಿತವಾಗಬೇಕು. ಅದರಂತೆ ರಾಜ್ಯದಲ್ಲಿ ಕನ್ನಡದಲ್ಲಿ ಹೆಸರು ಮುದ್ರಿತವಾಗುತ್ತದೆ. ಆದರೆ ತಾಂತ್ರಿಕ ದೋಷದಿಂದ ಏನಾದರೂ ಪ್ರಾದೇಶಿಕ ಭಾಷೆ ಬಿಟ್ಟುಹೋಯಿತೆಂದರೆ ತಿದ್ದುಪಡಿಯಾಗಲೇಬೇಕು. ಪ್ರಾದೇಶಿಕ ಭಾಷೆ ಅಗತ್ಯ ಪಡಿತರ ಚೀಟಿ(ರೇಷನ್ ಕಾರ್ಡ್)ಗೆ ಹೆಸರು ಸೇರಿಸುವಾಗ ಪ್ರಾದೇಶಿಕ ಭಾಷೆ ಗಳಲ್ಲಿ ಹೆಸರಿರಲೇಬೇಕು. ರಾಜ್ಯದಲ್ಲಿ ಪಡಿತರ ಚೀಟಿಗೆ ಆನ್‌ಲೈನ್ ಮೂಲಕ ಇಂಗ್ಲಿಷ್‌ನಲ್ಲಿ ಹೆಸರು ಟೈಪ್ ಮಾಡುವಾಗ ಕನ್ನಡವೂ ಬರುತ್ತದೆ. ಒಂದು ವೇಳೆ ಇಂಗ್ಲಿಷ್ ಮಾತ್ರ ಇದ್ದರೆ […]
ಬರೀ ಇಂಗ್ಲಿಷ್ ಇದ್ದರೆ ಅಂತಹ ಆಧಾರ್ ಕಾರ್ಡ್ ಗಳು ತಿರಸ್ಕೃತ Read More »
ಕರಾವಳಿ





