ರೈತರಿಗೆ ಸಮಗ್ರ ಮಾಹಿತಿ ಒದಗಿಸುವ ಪ್ರಚಾರ ವಾಹನಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಬೇತಮಂಗಲ,ಜೂನ್.20. ರೈತರಿಗೆ ಸಮಗ್ರ ಮಾಹಿತಿ ಒದಗಿಸುವ ಪ್ರಚಾರ ವಾಹನಕ್ಕೆ ಗ್ರಾಮದ ರೈತ ಸಂಪರ್ಕ ಕೇಂದ್ರ ಬಳಿ ಹಸಿರು ನಿಶಾನೆ ತೋರಿ ಮಾತನಾಡಿದ ಶಾಸಕಿ ಎಂ.ರೂಪಕಲಾ ರೈತರಿಗೆ ಸರ್ಕಾರಿ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಕೃಷಿ ಅಭಿಯಾನ ಸಹಕಾರಿಯಾಗಿದೆ ಎಂದು ನುಡಿದರು. ರೈತರು ಇಲಾಖೆಗಳಿಗೆ ಭೇಟಿ ನೀಡಿ ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ಇಳುವರಿ ಜತೆಗೆ ಲಾಭ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಈ ಅಭಿಯಾನ 6 ದಿನಗಳ ಕಾಲ ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯಲಿದೆ. ಇದರೊಂದಿಗೆ ರೇಷ್ಮೆ, ಮೀನುಗಾರಿಕೆ, […]
ರೈತರಿಗೆ ಸಮಗ್ರ ಮಾಹಿತಿ ಒದಗಿಸುವ ಪ್ರಚಾರ ವಾಹನಕ್ಕೆ ಚಾಲನೆ Read More »
ಕರ್ನಾಟಕ


