ದ.ಕ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ➤ಸಮಗ್ರ ಕೃಷಿ ಅಭಿಯಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.19ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಸುಳ್ಯ ಹೋಬಳಿಯಲ್ಲಿ ಜೂನ್ 24 ರಿಂದ ಜೂನ್ 26 ರವರೆಗೆ ಹಾಗೂ ಪಂಜ ಹೋಬಳಿಯಲ್ಲಿ ಜೂನ್ 27 ರಿಂದ ಜೂನ್ 29 ರವರೆಗೆ ನಡೆಯಲಿದೆ. ಸುಳ್ಯ ಹೋಬಳಿಯ ಕೃಷಿ ಅಭಿಯಾನವನ್ನು ಜೂನ್ 24 ರಂದು ಪೂರ್ವಾಹ್ನ 10 ಗಂಟೆಗೆ ಸುಳ್ಯದ ಎಪಿಎಮ್‍ಸಿ ಪ್ರಾಂಗಣದಲ್ಲಿ ಸುಳ್ಯ ವಿಧಾನ ಸಭಾಕ್ಷೇತ್ರದ ಶಾಸಕ […]
ದ.ಕ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ➤ಸಮಗ್ರ ಕೃಷಿ ಅಭಿಯಾನ Read More »
ಕರಾವಳಿ