ಬಸ್ ಮತ್ತು ಆಟೋ ಡಿಕ್ಕಿ➤ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.17.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ಆಟೋ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಗಳು ಮೂಲತಃ ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿಯ ಹಸೀನಾ(30), ಸಾನಿಯಾ(17) ಹಾಗೂ ಮಕ್ಕಳಾದ ಶಾಜಿಯಾ(8) ಮತ್ತು ಜೋಯಾ(5). ಆಧಾರ್ ಕಾರ್ಡ್ ಮಾಡಿಸಲು ದೇವನಹಳ್ಳಿ-ದೊಡ್ಡಬಳ್ಳಾಪುರ ಮಾರ್ಗ ಮಧ್ಯೆ ಚಪ್ಪರಕಲ್ಲು ಬಳಿಯಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನಕ್ಕೆ ಆಟೋ ಮೂಲಕ ತೆರಳಿದ್ದರು. ಆದರೆ, ಮಾರ್ಗ […]
ಬಸ್ ಮತ್ತು ಆಟೋ ಡಿಕ್ಕಿ➤ಇಬ್ಬರು ಮಕ್ಕಳು ಸೇರಿ ನಾಲ್ವರ ಸಾವು Read More »
ಕರ್ನಾಟಕ
