ದೂರ ಶಿಕ್ಷಣ ಕೇಂದ್ರದ ವಾರ್ಷಿಕ ಕೋರ್ಸುಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.14.ಮಂಗಳೂರು ವಿಶ್ವವಿದ್ಯಾನಿಲಯದ ದೂರ ಶಿಕ್ಷಣ ಕೇಂದ್ರದ ಸ್ನಾತಕ (ಯುಜಿ) ಪದವಿ ಪರೀಕ್ಷೆಗಳು ಜೂನ್ 17 ರಿಂದ ಹಾಗೂ ಸ್ನಾತಕೋತ್ತರ (ಪಿಜಿ) ಪದವಿ ಪರೀಕ್ಷೆಗಳು ಜೂನ್ 24 ರಿಂದ ಆರಂಭಗೊಳ್ಳುವುದು. ಪರೀಕ್ಷಾ ಪ್ರವೇಶ ಪತ್ರವನ್ನು ಸೂಚಿಸಿದ ಪರೀಕ್ಷಾ ಕೇಂದ್ರದಿಂದ ಜೂನ್ 15 ರಂದು ಸ್ನಾತಕ ಪದವಿ (ಯುಜಿ) ವಿದ್ಯಾರ್ಥಿಗಳು ಹಾಗೂ ಜೂನ್ 21 ರಂದು ಸ್ನಾತಕೋತ್ತರ ಪದವಿ (ಪಿಜಿ) ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು. ಪರೀಕ್ಷಾ ಕೇಂದ್ರಗಳ ವಿವರ ಇಂತಿವೆ: ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು (ಬಿ.ಎ/ಬಿ.ಕಾಂ/ಬಿ.ಬಿಎಂ,) […]
ದೂರ ಶಿಕ್ಷಣ ಕೇಂದ್ರದ ವಾರ್ಷಿಕ ಕೋರ್ಸುಗಳ ಪರೀಕ್ಷಾ ಪ್ರವೇಶ ಪತ್ರ ಪ್ರಕಟ Read More »
ಕರಾವಳಿ



