News Kadaba

ಕಡಬದಲ್ಲಿ ಸ್ವಚ್ಚಮೇವ ಜಯತೇ ಆಂದೋಲನ ಜಾಥಾ

(ನ್ಯೂಸ್ ಕಡಬ) newskadaba.com ಕಡಬ, ಜೂನ್.12.ದ.ಕ ಜಿಲ್ಲಾ ಪಂಚಾಯತ್ ಪುತ್ತೂರು ತಾಲೂಕು , ಕಡಬ ಗ್ರಾ.ಪಂ ಹಾಗೂ ಕಡಬ ಪ.ಪೂ. ಕಾಲೇಜಿನ ಸೇವ ಯೋಜನೆಯ ಸಹಯೋಗದಲ್ಲಿ ಜೂ. 11 ರಂದು ಕಡಬ ಪೇಟೆಯಾದ್ಯಂತ ಸ್ವಚ್ಚಮೇವ ಜಯತೇ ಜನಾಂದೋಲನ ಜಾಥಾ ನಡೆಯಿತು. ಕಡಬ ಗ್ರಾ.ಪಂ ವಠಾರದಲ್ಲಿ ಗ್ರಾ.ಪಂ ಅಧ್ಯಕ್ಷ ಬಾಬು ಮುಗೇರರವರು ಬಿತ್ತಿ ಪತ್ರಗಳನ್ನು “ರಾಷ್ಟ್ರೀಯ ಸೇವಾ ಯೋಜನೆ”ಯ ಶಿಬಿರಾರ್ಥಿಗಳಿಗೆ ಹಂಚುವ ಮೂಲಕ ಚಾಲನೆ ನೀಡಿ “ಸ್ವಚ್ಚ ಗ್ರಾಮ ಪಂಚಾಯತ್” ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಡಬ […]

ಕಡಬದಲ್ಲಿ ಸ್ವಚ್ಚಮೇವ ಜಯತೇ ಆಂದೋಲನ ಜಾಥಾ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಒಪನ್ ಹೌಸ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಜೂನ್ 14 ರಂದು ಬೆಳಿಗ್ಗೆ 10:30 ಗಂಟೆಗೆ ಔಠಿeಟಿ ಊouse ಕಾರ್ಯಕ್ರಮ ನಡೆಯಲಿದೆ. ಸ್ನಾತಕೋತ್ತರ ಪದವಿಗಳಿಗೆ ಅರ್ಜಿ ಹಾಕಲು ಬಯಸುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಸವಲತ್ತುಗಳನ್ನು ಪರಿಚಯಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. ಕಾರ್ಯಕ್ರಮವು, ನಿಟ್ಟೆ ವಿಶ್ವವಿದ್ಯಾನಿಲಯ ಸಹ ಕುಲಾಧಿಪತಿಗಳಾದ ಪ್ರೊ.ಎಂ.ಎಸ್.ಮೂಡಿತ್ತಾಯ ಇವರಿಂದ ಮಂಗಳೂರು ವಿಶ್ವವಿದ್ಯಾನಿಲಯದ ಲೆಕ್ಚರ್ ಕಾಂಪ್ಲೆಕ್ಸ್ ಹಾಲ್ ನಲ್ಲಿ ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆಯ ನಂತರ ವಿದ್ಯಾರ್ಥಿಗಳು ತಮ್ಮ ತಮ್ಮ ಆಯ್ಕೆಯ ವಿಭಾಗಗಳಿಗೆ ಭೇಟಿ ನೀಡಿ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಒಪನ್ ಹೌಸ್ ಕಾರ್ಯಕ್ರಮ Read More »

ಕರಾವಳಿ

ದರೆಗುಡ್ಡೆ ಗ್ರಾಮಸಭೆ ಹಾಗೂ ವಾರ್ಡು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಮಂಗಳೂರು ತಾಲೂಕು ದರೆಗುಡ್ಡೆ ಗ್ರಾಮದ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜೂನ್ 20 ರಂದು ಪೂರ್ವಾಹ್ನ 11 ಗಂಟೆಗೆ ದರೆಗುಡ್ಡೆ ಗ್ರಾಮ ಪಂಚಾಯತ್ ಸಭಾಂಗಣನದಲ್ಲಿ ನಡೆಯಲಿದೆ. ದರೆಗುಡ್ಡೆ ಗ್ರಾಮದ 2019-20ನೇ ಸಾಲಿನಲ್ಲಿ ನಡೆಯುವ ಪ್ರಥಮ ಸುತ್ತಿನ ವಾರ್ಡು ಸಭೆಗಳು ಇಂತಿವೆ; ಜೂನ್ 18 ರಂದು ಪೂರ್ವಾಹ್ನ 10.00 ಗಂಟೆಗೆ ಪ್ರಾಥಮಿಕ ಹಿರಿಯ ಶಾಲೆ ಪಣಪಿಲ, ಪೂರ್ವಾಹ್ನ 12 ಗಂಟೆಗೆ ಗ್ರಾಮ ಪಂಚಾಯತ್ ದರೆಗುಡ್ಡೆ, ಅಪರಾಹ್ನ 2.30 ಗಂಟೆಗೆ ಕೆಂಚರಟ್ಟ ಶ್ರೀಧರ

ದರೆಗುಡ್ಡೆ ಗ್ರಾಮಸಭೆ ಹಾಗೂ ವಾರ್ಡು ಸಭೆ Read More »

ಕರಾವಳಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ➤ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.2019-20ನೇ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಪ್ರಾರಂಭವಾಗಿರುವುದರಿಂದ, ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ, ಶಾಲೆ ಹಾಗೂ ಪಿಯುಸಿ ವಿದ್ಯಾರ್ಥಿಗಳು, 2018-19 ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿ ಪಾಸುಗಳನ್ನು ತೋರಿಸಿ, ಜೂನ್ 30 ರವರೆಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು 2018-19 ನೇ ಸಾಲಿನ ವಿದ್ಯಾರ್ಥಿ ಪಾಸಿನ ಜೊತೆಗೆ ಪ್ರಸಕ್ತ ಸಾಲಿನ ಭೋಧನಾ ಶುಲ್ಕ ರಸೀದಿ ಅಥವಾ ಶಾಲಾ/ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿರುತ್ತದೆ.ವಿದ್ಯಾರ್ಥಿಗಳು ಮಾಧ್ಯಮಿಕ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ➤ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ Read More »

ಕರಾವಳಿ

ವ್ಯಕ್ತಿ ನಾಪತ್ತೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಕಂಬಳಬೆಟ್ಟು ಮನೆ, ತೋಕೂರು ಗ್ರಾಮ, ಮಂಗಳೂರು ತಾಲೂಕಿನ ಚಂದ್ರಹಾಸ ಎಂಬಾತನು ಮೇ 20 ರಂದು ರಾತ್ರಿ 10-00 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸ್ಸು ಮನೆಗೆ ಬಾರದೇ ಕಾಣೆಯಾಗಿರುತ್ತಾರೆ ಪ್ರಕರಣ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕಾಣೆಯಾದ ಗಂಡಸಿನ ಚಹರೆ ಇಂತಿವೆ: ಚಂದ್ರಹಾಸ ಪ್ರಾಯ 40 ವರ್ಷ, 5.6 ಅಡಿ ಎತ್ತರ, ಗೋದಿ ಮೈಬಣ್ಣ. ಈ ಚಹರೆಯುಳ್ಳ ವ್ಯಕ್ತಿ ಪತ್ತೆಯಾದಲ್ಲಿ ಮುಲ್ಕಿ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0824-2290533, 9480805359,

ವ್ಯಕ್ತಿ ನಾಪತ್ತೆಯಾಗಿದ್ದಾರೆ Read More »

ಕರಾವಳಿ

ಸ್ವಚ್ಛ ಮೇವ ಜಯತೆ ಜಾನಂದೋಲನ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ (ಗ್ರಾ), ಮಂಗಳೂರು ತಾಲೂಕು ಪಂಚಾಯತ್ ಸಹಯೋಗದಲ್ಲಿ ಇಂದು ಮಂಗಳೂರು ತಾಲೂಕಿನ ಪಾವೂರು ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾ ಹಂತದ `ಸ್ವಚ್ಛಮೇವ ಜಯತೆ’ ಜನಾಂದೋಲನಕ್ಕೆ ಚಾಲನೆಯನ್ನು ನೀಡಲಾಯಿತು. ಸ್ವಚ್ಛತಾ ರಥಕ್ಕೆ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಚಾಲನೆಯನ್ನು ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಕಸ್ತೂರಿ ಪಂಜ ಇವರು ಘನ ತ್ಯಾಜ್ಯ ನಿರ್ವಹಣಾ

ಸ್ವಚ್ಛ ಮೇವ ಜಯತೆ ಜಾನಂದೋಲನ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ

ಅಂಚೆ ಗ್ರಾಹಕ ವೇದಿಕೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಮಂಗಳೂರು ವಿಭಾಗೀಯ ಮಟ್ಟದ ಅಂಚೆ ಗ್ರಾಹಕ ವೇದಿಕೆಯ ಸಭೆಯು ಜೂನ್ 8 ರಂದು ದಕ್ಷಿಣ ಕರ್ನಾಟಕ ವಲಯದ ಪೋಸ್ಟ್ ಮಾಸ್ಟರ್ ಜನರಲ್ ಶಿರ್ತಾಡಿ ರಾಜೇಂದ್ರ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಯಮಿಗಳು ಸೇರಿದಂತೆ ವಿವಿಧ ಕ್ಷೇತ್ರದ ಪ್ರಮುಖರು ಪ್ರತಿನಿಧಿಗಳು ಹಾಗೂ ಹಲವಾರು ಅಂಚೆ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿದ್ದರು. ಅಂಚೆ ಕಚೇರಿಗಳಲ್ಲಿ ಗುಣಮಟ್ಟದ ಸೇವೆ, ಗ್ರಾಹಕರಿಗೆ ಬೇಕಾಗಿರುವ ವಿವಿಧ ಸೌಲಭ್ಯಗಳು ಹೊಸ ಸೇವೆಗಳ ಸಾಧ್ಯತೆಯು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಗ್ರಾಹಕರ

ಅಂಚೆ ಗ್ರಾಹಕ ವೇದಿಕೆ ಸಭೆ Read More »

ಕರಾವಳಿ

ಅಕ್ರಮ ಮರ ಸಾಗಟ ಮಾಡುತ್ತಿದ್ದ ವಾಹನ ಪತ್ತೆ➤ಸೊತ್ತುಗಳ ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.12.ಜೂನ್ 6 ರಂದು ಮಂಗಳೂರು ತಾಲೂಕು ಬಡಗುಳಿಪಾಡಿ ಗ್ರಾಮದ ಕೈಕಂಬ ಎನ್‍ಹೆಚ್-169 ರಸ್ತೆ ಬದಿಯಲ್ಲಿ ಅಕ್ರಮವಾಗಿ 407 ಟೆಂಪೋ ವಾಹನ ನೋಂದಾಣಿ ಸಂಖ್ಯೆ:ಕೆಎ-19ಎಡಿ-3699ರಲ್ಲಿ ರಹದಾರಿ ರಹಿತವಾಗಿ ದಿಮ್ಮಿ ಮತ್ತು ಎಳಗಳನ್ನು ಸಾಗಾಟದ ಮಾಡಿರುವ ಪ್ರಕರಣವನ್ನು ಪತ್ತೆ ಹಚ್ಚಿ ವಾಹನ ಹಾಗೂ ಸಾಗಾಟ ಮಾಡಿದ 12 ದಿಮ್ಮಿಗಳಿಂದ 1.523 ಘ.ಮೀ ಮೋಪುಗಳನ್ನು ಮತ್ತು 10 ಎಳಗಳನ್ನುವಶಪಡಿಸಿಕೊಳ್ಳಲಾಗಿದೆ. ಸರಕಾರ ಪರವಾಗಿ ಅಮಾನತು ಪಡಿಸಿ ವಾಹನ ಚಾಲಕ ಗಣೇಶ್, ಬಿನ್. ಜಾರಪ್ಪ ಪೂಜಾರಿ, ಮಾರೂರು ಗ್ರಾಮ,

ಅಕ್ರಮ ಮರ ಸಾಗಟ ಮಾಡುತ್ತಿದ್ದ ವಾಹನ ಪತ್ತೆ➤ಸೊತ್ತುಗಳ ವಶ Read More »

ಕರಾವಳಿ

ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ರೋಹಿಣಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.11.ಬೆಂಗಳೂರಿನ ಕಚೇರಿಯಲ್ಲಿ ಕೆ.ಅಣ್ಣಾಮಲೈ ಅವರಿಂದ ರೋಹಿಣಿ ಕಟೋಚ್ ಸೆಪಟ್ ಅಧಿಕಾರ ಸ್ವೀಕರಿಸಿದರು. ಅಣ್ಣಾಮಲೈ ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು. ರೋಹಿಣಿ ಕಟೋಚ್ ಸೆಪಟ್ ಅವರು ಈ ಹಿಂದೆ ಕೂಡ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಇವರು ಕೋಲಾರದ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಅಣ್ಣಾಮಲೈ ಅವರು ರಾಜೀನಾಮೆ ನೀಡಿದ ಹಿನ್ನೆಲೆ ರೋಹಿಣಿ ಕಟೋಚ್ ಸೆಪಟ್​ರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಇವರು ಕೂಡ ದಕ್ಷ ಪೊಲೀಸ್ ಅಧಿಕಾರಿ ಎಂದು ಹೆಸರು ಪಡೆದಿದ್ದಾರೆ. ಅಧಿಕಾರ ಹಸ್ತಾಂತರದ

ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ ರೋಹಿಣಿ Read More »

ರಾಷ್ಟ್ರೀಯ ನ್ಯೂಸ್

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಸಮಾನ ಅಂಕ ಪಡೆದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂನ್.11.ವಿಶೇಷ ಪ್ರಕರಣವೊಂದರಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯೋರ್ವ  ಎಲ್ಲ ವಿಷಯಗಳಲ್ಲಿ ಸಮಾನಾಂತರವಾಗಿ ಪಾಸ್‌ ಮಾರ್ಕ್ಸ್‌ ಅಷ್ಟನ್ನೇ ತೆಗೆದಿದ್ದಾನೆ. ಈತ ಮುಂಬೈನ ಮೀರಾ ರಸ್ತೆಯ ನಿವಾಸಿಯಾಗಿದ್ದು, ಮಹಾರಾಷ್ಟ್ರದ ಎಸ್‌ಎಸ್‌ಸಿ ಪರೀಕ್ಷಾ ಮಂಡಳಿಯಿಂದ ನಡೆಸಿದ್ದ 10 ನೇ ತರಗತಿ ಪರೀಕ್ಷೆಯಲ್ಲಿ ಪ್ರತಿ ವಿಷಯಗಳಲ್ಲೂ ಕೇವಲ 35 ಅಂಕಗಳನ್ನಷ್ಟೇ ತೆಗೆದು ಅಚ್ಚರಿಗೆ ಕಾರಣನಾಗಿದ್ದಾನೆ.ನನ್ನ ಮಗನ ಸ್ಕೋರ್‌ ನೋಡಿ ನಾವೇ ಆಶ್ಚರ್ಯಗೊಂಡೆವು. ಆತ ಶೇ. 55ರಷ್ಟನ್ನು ನಿರೀಕ್ಷೆ ಮಾಡಿದ್ದ. ವಿದ್ಯಾರ್ಥಿಗಳು ಹೆಚ್ಚಿನ ಸ್ಕೋರ್ ಪಡೆಯುವ ನಿರೀಕ್ಷೆಯಲ್ಲಿ ಪ್ರತಿ ಪ್ರಶ್ನೆಗೂ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಎಲ್ಲ ವಿಷಯಗಳಲ್ಲೂ ಸಮಾನ ಅಂಕ ಪಡೆದ ವಿದ್ಯಾರ್ಥಿ Read More »

ರಾಷ್ಟ್ರೀಯ ನ್ಯೂಸ್
Scroll to Top