ನೀವು ಉದ್ಯೋಗವಿಲ್ಲದೆ ಪರದಾಡುತ್ತಿದ್ದೀರಾ..? ➤ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗ ಮೇಳ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.8. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು, ಯುವ ಉದ್ಯೋಗಾಂಕ್ಷಿಗಳ ಸೇವಾ ಕೇಂದ್ರ ಹಾಗೂ ಪದುವಾ ಕಾಲೇಜು ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‍ಮೆಂಟ್ ಮಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳ ನಡೆಸಲು ಉದ್ಯೋಗ ಮೇಳ ಕಾರ್ಯಕ್ರಮವನ್ನು ಆಯೋಜಿಸಿದೆ. ಇದೇ ಬರುವ ಜೂನ್12 ರಂದು ಪೂರ್ವಾಹ್ನ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಪದುವಾ ಕಾಲೇಜು ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‍ಮೆಂಟ್ ಕದ್ರಿ ಹಿಲ್ಸ್, ನಂತೂರು, ಮಂಗಳೂರು, ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ […]
ನೀವು ಉದ್ಯೋಗವಿಲ್ಲದೆ ಪರದಾಡುತ್ತಿದ್ದೀರಾ..? ➤ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗ ಮೇಳ Read More »
ಕರಾವಳಿ





